Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಆರೋಗ್ಯ»ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ನಾಮ ಪತ್ರ ಸಲ್ಲಿಕೆ
ಆರೋಗ್ಯ

ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ನಾಮ ಪತ್ರ ಸಲ್ಲಿಕೆ

D KumaraswamyBy D KumaraswamyApril 19, 2023No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್. ಅಭ್ಯರ್ಥಿ ರಘು ಆಚಾರ್ ಬುಧವಾರ ತಾಲ್ಲೂಕು ಕಚೇರಿಯಲ್ಲಿ ಉಮೇದುವಾರಿಕೆಯನ್ನು ಸಲ್ಲಿಸಿದರು.
ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಸುಡು ಬಿಸಿಲಿನಲ್ಲಿ ತಾಲ್ಲೂಕು ಕಚೇರಿವರೆಗೆ ಹೆಚ್.ಡಿ.ಕುಮಾರಸ್ವಾಮಿರವರ ಜೊತೆಯಲ್ಲಿ ಮೆರವಣಿಗೆ ಮೂಲಕ ಆಗಮಿಸಿ ರಘು ಆಚಾರ್ ನಾಮಪತ್ರ ಸಲ್ಲಿಸಿದರು.
ಬೆಳಗಿನಿಂದಲೆ ಗ್ರಾಮೀಣ ಭಾಗಗಳಿಂದ ಟ್ರಾಕ್ಟರ್, ಆಟೋ, ಟ್ರಾಕ್ಸ್‍ಗಳಲ್ಲಿ ಮಹಿಳೆ ಮಕ್ಕಳು ಪುರುಷರು ತಂಡೋಪ ತಂಡವಾಗಿ ಆಗಮಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡು ರಘು ಆಚಾರ್ ಪರ ಜೈಕಾರಗಳನ್ನು ಕೂಗಿದರು.
ತೆನೆ ಹೊತ್ತ ರೈತ ಮಹಿಳೆಯ ಚಿನ್ಹೆಯಿರುವ ಟೋಪಿಯನ್ನು ತಲೆ ಮೇಲೆ ಹಾಕಿಕೊಂಡು ಮಹಿಳೆಯರು ಬಿಸಿಲಿನಿಂದ ರಕ್ಷಿಸಿಕೊಂಡರೆ. ಟೋಪಿ ಇಲ್ಲದವರು ಸೀರೆಯ ಸೆರಗನ್ನು ತಲೆ ಮೇಲೆ ಹೊದ್ದುಕೊಂಡು ಮೆರವಣಿಗೆಯಲ್ಲಿ ಸಾಗಿದರು. ಯುವಕರು ಜೆಡಿಎಸ್.ಭಾವುಟಗಳನ್ನು ಮೆರವಣಿಗೆಯಲ್ಲಿ ತಿರುಗಿಸುತ್ತ ಸಾಗುತ್ತಿದ್ದರು.
ವೀರಗಾಸೆ, ಡೊಳ್ಳು, ಉರುಮೆ, ತಮಟೆ, ಚಂಡೆ ವಾದ್ಯ ಮೆರವಣಿಗೆಯಲ್ಲಿ ಪ್ರಮುಖ ಆಕರ್ಷಣೀಯವಾಗಿದ್ದವು.
ಗಾಂಧಿ ವೃತ್ತದಲ್ಲಿ ನೂರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಮೆರವಣಿಗೆಯಲ್ಲಿ ತೆರೆದ ವಾಹನಕ್ಕೆ ಬಣ್ಣ ಬಣ್ಣದ ಹೂವು ಹಾಗೂ ಬಲೂನ್‍ಗಳಿಂದ ಅಲಂಕರಿಸಲಾಗಿತ್ತು. ತೆನೆ ಹೊತ್ತ ಕೆಲವು ಮಹಿಳೆಯರು ಮೆರವಣಿಗೆಯಲ್ಲಿ ಸಾಗಿ ಎಲ್ಲರ ಗಮನ ಸೆಳೆದರು.
ರಸ್ತೆಯ ಎರಡು ಬದಿಯಲ್ಲಿದ್ದ ಜನರತ್ತ ಕೈಬೀಸುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿರವರು ಈ ಚುನಾವಣೆಯಲ್ಲಿ ರಘು ಆಚಾರ್‍ರವರನ್ನು ಗೆಲ್ಲಿಸಿ ಆಶೀರ್ವದಿಸುವಂತೆ ವಿನಂತಿಸಿದರು.
ಬಿಸಿಲ ಬೇಗೆಗೆ ತತ್ತರಿಸುತ್ತಿದ್ದ ಜನತೆಗೆ ಮೆರವಣಿಗೆಯಲ್ಲಿ ಅಲ್ಲಲ್ಲಿ ನೀರಿನ ಬಾಟಲ್‍ಗಳನ್ನು ವಿತರಿಸಲಾಯಿತು.
ಜೆಡಿಎಸ್.ಜಿಲ್ಲಾಧ್ಯಕ್ಷ ಡಿ.ಯಶೋಧರ, ರಾಜ್ಯ ಉಪಾಧ್ಯಕ್ಷ ಬಿ.ಕಾಂತರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಜಯಣ್ಣ, ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಗೀತ ಶಾಂತಕುಮಾರ್, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ಜೆಡಿಎಸ್.ಯುವ ಘಟಕದ ಜಿಲ್ಲಾಧ್ಯಕ್ಷ ಓ.ಪ್ರತಾಪ್‍ಜೋಗಿ, ಅಬ್ಬು ಸೇರಿದಂತೆ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಜೆಡಿಎಸ್ 123 ಸ್ಥಾನಗಳನ್ನು ಗೆಲ್ಲುತ್ತದೆ: ಹೆಚ್ಡಿ ಕುಮಾರಸ್ವಾಮಿ
Next Article ಯಾವಾಗಲೂ ಅಭಿವೃದ್ದಿ ಕೆಲಸಗಳು ಮಾತನಾಡಬೇಕು: ಚಂದ್ರಪ್ಪ
D Kumaraswamy
  • Tumblr

Related Posts

ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

January 11, 2026

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ

August 3, 2025

ತೆರೆಗೆ ಅಪ್ಪಳಿಸಲು ಸಜ್ಜಾದ ಕ್ಯೂಬ್ ಎಂಟರ್ ಟೈನ್ಮೆಂಟ್ ನ ಮಹತ್ವಾಕಾಂಕ್ಷಿ ಚಿತ್ರ ಕಟ್ಟಾಳನ್ 

June 7, 2025

1.11 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಆರು ತಿಂಗಳಲ್ಲಿ ರಾಜ್ಯದಲ್ಲಿ ಬಾಕಿ ಇರುವ 50 ಸಾವಿರ ಕುಟುಂಬಗಳಿಗೂ ಹಕ್ಕುಪತ್ರ – ಸಿ.ಎಂ.ಸಿದ್ದರಾಮಯ್ಯ

May 20, 2025
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.