Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜಕೀಯ»ಜೆಡಿಎಸ್ 123 ಸ್ಥಾನಗಳನ್ನು ಗೆಲ್ಲುತ್ತದೆ: ಹೆಚ್ಡಿ ಕುಮಾರಸ್ವಾಮಿ
ರಾಜಕೀಯ

ಜೆಡಿಎಸ್ 123 ಸ್ಥಾನಗಳನ್ನು ಗೆಲ್ಲುತ್ತದೆ: ಹೆಚ್ಡಿ ಕುಮಾರಸ್ವಾಮಿ

D KumaraswamyBy D KumaraswamyApril 19, 2023No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಈ ಬಾರಿ 120 ಸ್ಥಾನಗಳಲ್ಲಿ ಗೆಲ್ಲಬೇಕೆಂಬ ಗುರಿಯಿಟ್ಟುಕೊಂಡಿದ್ದು, ಸ್ಪಷ್ಠ ಬಹುಮತದೊಂದಿಗೆ ಜೆಡಿಎಸ್.ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದರು.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್. ಅಭ್ಯರ್ಥಿಯಾಗಿ ಬುಧವಾರ ರಘು ಆಚಾರ್ ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕೆ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಜಿಲ್ಲೆಯಲ್ಲಿ ಆರು ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕು ಸ್ಥಾನಗಳಲ್ಲಿ ಪಕ್ಷ ಗೆಲ್ಲುತ್ತದೆಂಬ ನಿರೀಕ್ಷೆಯಿದೆ. ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಸುತ್ತಾಡಿ ಹದಿನೈದರಿಂದ ಹದಿನಾರು ಗಂಟೆಗಳ ಕಾಲ ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ನೀಡಿದ ಕೊಡುಗೆಗಳನ್ನು ಜನತೆಗೆ ಮನವರಿಕೆ ಮಾಡಿಕೊಟ್ಟಿದ್ದೇನೆ. ಟಿಕೇಟ್ ವಂಚಿತರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುತ್ತಿದ್ದಾರೆ. ಇಂತಹ ದೊಡ್ಡ ಮಟ್ಟದ ಬದಲಾವಣೆ, ಪರಿವರ್ತನೆ ರಾಜ್ಯದಲ್ಲಿ ಹಿಂದೆಂದೂ ಆಗಿರಲಿಲ್ಲ ಎಂದು ಹೇಳಿದರು.
ಚುನಾವಣೆಗೆ ಸಂಬಂಧಿಸಿದಂತೆ ಖಾಸಗಿ ಸಮೀಕ್ಷೆಗಳ ವರದಿ ತಲೆಕೆಳಗಾಗುತ್ತದೆ. ಮಂಡ್ಯದಲ್ಲಿ ಜೆಡಿಎಸ್.ಮುಗಿಸುವುದಾಗಿ ಕೆಲವರು ಸವಾಲು ಹಾಕುತ್ತಿದ್ದಾರೆ. ನಾನು ಯಾರಿಗೂ ಸವಾಲು ಒಡ್ಡುವುದಿಲ್ಲ. ರಾಮನಗರ, ಚನ್ನಪಟ್ಟಣದಲ್ಲಿ ಅಭ್ಯರ್ಥಿಗಳನ್ನು ಉಳಿಸಬೇಕಿತ್ತು. ಮಂಡ್ಯದಲ್ಲಿ ನಮ್ಮ ಪಕ್ಷದಿಂದ ಸ್ಪರ್ಧಿಸಲು ಸಮರ್ಥ ಅಭ್ಯರ್ಥಿಗಳಿದ್ದಾರೆ. ಅಲ್ಲಿ ನಾನು ಸ್ಪರ್ಧಿಸುವ ಅಗತ್ಯವಿಲ್ಲ. ಸತ್ಯಾಂಶ ಏನು ಎನ್ನುವುದನ್ನು ಮುಂದಿನ ದಿನಗಳಲ್ಲಿ ಜನ ತೀರ್ಮಾನಿಸುತ್ತಾರೆ. ಹೆಚ್.ಡಿ.ರೇವಣ್ಣನವರ ಮಾರ್ಗದರ್ಶನದಲ್ಲಿಯೇ ಹಾಸನದಲ್ಲಿ ಚುನಾವಣೆ ನಡೆಯುತ್ತದೆ ಎಂದರು.
ಅಭ್ಯರ್ಥಿ ರಘು ಆಚಾರ್, ಆಶಾ ರಘು ಆಚಾರ್, ನ್ಯಾಯವಾದಿ ಪ್ರತಾಪ್ ಜೋಗಿ ಈ ಸಂದರ್ಭದಲ್ಲಿ ಹಾಜರಿದ್ದರು

 

 

Share. Facebook Twitter Pinterest LinkedIn Tumblr WhatsApp Email
Previous Articleಬಂಡಾಯಕ್ಕೆ ಇಲ್ಲಿ ಬೆಲೆ ಇಲ್ಲ: ಲಿಂಗಮೂರ್ತಿ
Next Article ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ನಾಮ ಪತ್ರ ಸಲ್ಲಿಕೆ
D Kumaraswamy
  • Tumblr

Related Posts

ಜಾತಿಪ್ರಮಾಣ ಪತ್ರ ವಿತರಣೆಗೆ ಇದ್ದ ಅಡ್ಡಿ ಆತಂಕ ದೂರ; ತಂತ್ರಾಂಶ ಕಾರ್ಯಾರಂಭ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

November 12, 2025

ಪ್ರಧಾನಿ ಮೋದಿಯವರದ್ದು ಕಳಂಕರಹಿತ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

June 12, 2025

ಬಿಜೆಪಿಯಲ್ಲಿ ಚಿತ್ರದುರ್ಗ ಲೋಕಸಭೆಗೆ ಅಚ್ಚರಿ ಅಭ್ಯರ್ಥಿ ಯಾರು?

March 21, 2024

ಎಲ್ಲೆಲ್ಲೂ ಸ್ಥಳೀಯ ಅಭ್ಯರ್ಥಿ ಕೂಗು : ಡಾ.ಬಿ .ತಿಪ್ಪೇಸ್ವಾಮಿ ಫುಲ್ ರೌಂಡ್ಸ್

February 24, 2024
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.