Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯ

ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

D KumaraswamyBy D KumaraswamyDecember 14, 2023No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್ 14: ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ , ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಿರಿಧಾನ್ಯ ಮತ್ತು ಸಾವಯವ ಅಂತರ ರಾಷ್ಟ್ರೀಯ ದಿನ 2023 ಮತ್ತು ಮೇಳದ ಪೂರ್ವಭಾವಿ ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು.

ಸಿರಿಧಾನ್ಯಗಳ ಬಳಕೆಯ ಲಾಭಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂತಹ ಮೇಳಗಳು ಸಹಕಾರಿಯಾಗಿವೆ. ಸಾವಯವ ಕೃಷಿಯತ್ತ ಜನರು ಮುಖ ಮಾಡಿದ್ದು, ಸಾವಯವ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದೆ. ಇಂದು ವಿಶ್ವದಲ್ಲಿ ಸಿರಿಧಾನ್ಯವನ್ನು ಆಚರಿಸಲಾಗುತ್ತಿದೆ. ಜನರಲ್ಲಿ ಹಾಗೂ ರೈತರಲ್ಲಿ ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಇವುಗಳಿಗೆ ಮಾರುಕಟ್ಟೆ ಒದಗಿಸಬೇಕು. ಕಳೆದ 20 ವರ್ಷಗಳಿಂದ ಸಾವಯವ ಕೃಷಿ ಪದ್ಧತಿಗೆ ಒತ್ತು ನೀಡಲಾಗುತ್ತಿದೆ. ಅದಕ್ಕೆ ಕೃಷಿ ಇಲಾಖೆಯವರು ಪೂರಕ ಕ್ರಮಗಳನ್ನು ತೆಗೆದುಕೊಳ್ಳಲು ತಿಳಿಸಲಾಗಿದೆ ಎಂದರು.

 

 

*ಬೆಂಗಳೂರಿನಲ್ಲಿ ಜನವರಿ 5,6,7 ಸಿರಿಧಾನ್ಯ ಮೇಳ:*

ಸಾವಯವ ಕೃಷಿ ಪದ್ಧತಿ, ಸಿರಿಧಾನ್ಯ ಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬೆಂಗಳೂರಿನಲ್ಲಿ ಜನವರಿ 5, 6, 7 ರಂದು ಸಿರಿಧಾನ್ಯ ಮೇಳವನ್ನು ಏರ್ಪಡಿಸಲಾಗಿದೆ ಎಂದರು.

*ಸಿರಿಧಾನ್ಯ ಆರೋಗ್ಯಕ್ಕೆ ಒಳ್ಳೆಯದು:*

ಮೊದಲನೇ ಮೇಳ ನಡೆದಿದ್ದು ೨೦೧೭ ರಲ್ಲಿ. ಆಗ ಕೃಷ್ಣ ಬೈರೇಗೌಡರು ಕೃಷಿ ಸಚಿವರಾಗಿದ್ದರು. ೫ ವರ್ಷ ಸತತವಾಗಿ ಏರ್ಪಾಡು ಮಾಡಲಾಗಿತ್ತು. ಕೋವಿಡ್ ಸಂದರ್ಭದಲ್ಲಿ ಮಾಡಲಾಗಿರಲಿಲ್ಲ. ಸಿರಿಧಾನ್ಯ ಬಹಳ ಬೇಡಿಕೆಯಲ್ಲಿರುವ ವಸ್ತು. ಮೊದಲು ರಾಗಿ, ಜೋಳ, ನವಣೆ, ಸಾಮೆ, ಆರ್ಕವನ್ನು ಬೆಳೆಯುತ್ತಿದ್ದೆವು . ನಂತರ ಕಡಿಮೆಯಾಗುತ್ತಾ ಬಂದಿತು. ಮಳೆ ಕಡಿಮೆಯಾಗುವ ಪ್ರದೇಶಗಳಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತದೆ. ಇತ್ತೀಚೆಗೆ ಸಿರಿಧಾನ್ಯಗಳು ಆರೋಗ್ಯಕ್ಕೆ ಒಳ್ಳೆಯದೆಂದು ಅರಿತಿರುವ ಜನ ಹೆಚ್ಚೆಚ್ಚು ಬಳಕೆ ಮಾಡುತ್ತಿದ್ದಾರೆ. ಇದರಲ್ಲಿ ಕಾರ್ಬೊಹೈಡ್ರೇಟ್ಸ್ ಕಡಿಮೆಯಿದ್ದು, ಲವಣಾಂಶ ಮತ್ತು ನಾರಿನಂಶ ಹೇರಳವಾಗಿದ್ದು, ಆರೋಗ್ಯಕ್ಕೆ ಉತ್ತಮವಾಗಿದೆ ಎಂದರು.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಬಾಧ್ಯಕ್ಷರ ಯು.ಟಿ.ಖಾದರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚೆಲುವರಾಯಸ್ವಾಮಿ, ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಅವೈಜ್ಞಾನಿಕ ರಸ್ತೆ ವಿಭಜಕ ಕುರಿತು ಸದನದಲ್ಲಿ ಚರ್ಚೆ : ತೆರವಿಗೆ ಶಾಸಕ ವೀರೇಂದ್ರ ಪಪ್ಪಿ ಒತ್ತಾಯ
Next Article ಲೋಕಸಭಾ ಕ್ಷೇತ್ರದ ಮತದಾರರ ಭೇಟಿಯಾಗುತ್ತಿರುವ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಂ. ರಾಮಪ್ಪ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.