Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಕುಂಟಿಗ ಅಭಿವೃದ್ದಿ ನಿಗಮ ಆರಂಭಿಸಿ
ಜಿಲ್ಲಾ ಸುದ್ದಿ

ಕುಂಟಿಗ ಅಭಿವೃದ್ದಿ ನಿಗಮ ಆರಂಭಿಸಿ

D KumaraswamyBy D KumaraswamyNovember 8, 2020No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಹಾವೇರಿ,ನ08(ಸಂವಾ)- ಕುಂಚಿಟಿಗ ಮಹಾ ಸಂಸ್ಥಾನ ಮಠದ ಸ್ವಾಮೀಜಿಗಳಾದ ಡಾ. ಶ್ರೀ ಶಾಂತವೀರ ಸ್ವಾಮೀಜಿ, ಗ್ರಾಮೀಣಾಭಿವೃದ್ದಿ ಸಚಿವ ಕೆ ಎಸ್ ಈಶ್ವರಪ್ಪ ಗೆ ಕುಂಚಿಟಿಗ ಸಮಾಜದ ಮೀಸಲಾತಿ ಅಭಿವೃದ್ದಿ ನಿಗಮ ಹಾಗು ವಿವಿಧ ಬೇಡಿಕೆಗಳನ್ನು ನೆರವೇರಿಸುವಂತೆ ಒತ್ತಾಯಿಸಿ ಮನವಿಯನ್ನು ಹಾವೇರಿಯ ಕಾಗಿನೆಲೆ ಮಠದಲ್ಲಿ ಮನವಿ ಸಲ್ಲಿಸಿದರು.

 

 

Chitradurga eshwarappa ge  manavi
ಇದೇ ಸಮಯದಲ್ಲಿ ಮಾಜಿ ಸಚಿವ ಎಚ್.ಎಂ ರೇವಣ್ಣ ಅವರ ಹುಟ್ಟು ಹಬ್ಬವನ್ನು ಕಾಗಿನೆಲೆಯ ಮಠದಲ್ಲಿ ಆಚರಿಸಿ ಅವರಿಗೆ ಶುಭ ಕೋರಿದರು. ಈ ಸಂದರ್ಭದಲ್ಲಿ ಕಾಗಿನೆಲೆ ಮಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗದ ಕನಕ ಗುರುಪೀಠದ ಶ್ರೀ ಈಶ್ವರಾನಂದ ಸ್ವಾಮೀಜಿ ಕುಂಚಿಟಿಗ ಮಹಾ ಸಂಸ್ಥಾನ ಮಠದ ಶ್ರೀ ಡಾ. ಶಾಂತವೀರಸ್ವಾಮೀಜಿ ಹಾಗೂ ಸಚಿವರಾದ ಕೆ ಎಸ್. ಈಶ್ವರಪ್ಪ, ಜಿಪಂ ಸದಸ್ಯ ಕಾಂತರಾಜ್ ಇದ್ದರು.

ಸಂಯುಕ್ತವಾಣಿ
ಡಿ.ಕುಮಾರಸ್ವಾಮಿ

Share. Facebook Twitter Pinterest LinkedIn Tumblr WhatsApp Email
Previous Articleಸೀಫೋರ್ ವೋಟರ್ ಸಮೀಕ್ಷೆ ತಪ್ಪಾಗಿದೆ: ಮಾಜಿ ಸಚಿವ ಎಚ್ ರೇವಣ್ಣ
Next Article ಕುಂಚಿಟಿಗ ಅಭಿವೃದ್ದಿ ನಿಗಮ ಆರಂಭಿಸಿ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.