Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಕ್ರೈಂ»ಸ್ವಾಮೀಜಿ ಸೇರಿ ನಾಲ್ವರಿಗೆ ಕೊಲೆ ಬೆದರಿಕೆ
ಕ್ರೈಂ

ಸ್ವಾಮೀಜಿ ಸೇರಿ ನಾಲ್ವರಿಗೆ ಕೊಲೆ ಬೆದರಿಕೆ

D KumaraswamyBy D KumaraswamyJuly 15, 2022No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗದ ಬೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹಾಗೂ ಶಾಸಕರಾದ ಎಂ. ಚಂದ್ರಪ್ಪ ಹಾಗೂ ಗೂಳಿಹಟ್ಟಿ ಶೇಖರ್ ಸೇರಿ ಹಲವರಿಗೆ ಕೊಲೆ ಬೆದರಿಕೆ ಸಂದೇಶ ಬಂದಿತ್ತು. ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ KSP ಆ್ಯಪ್ ಮೂಲಕ ಕೊಲೆ ಬೆದರಿಕೆ ಸಂದೇಶ ಬಂದಿತ್ತು. ಸಿದ್ದರಾಮೇಶ್ವರ ಸ್ವಾಮೀಜಿ, ಹೊಳಲ್ಕೆರೆ MLA M.ಚಂದ್ರಪ್ಪ, ಹೊಸದುರ್ಗ MLA ಗೂಳಿಹಟ್ಟಿ ಶೇಖರ್ ಸೇರಿ ಹಲವರ ಹೆಸರು ಕೂಡಾ ಉಲ್ಲೇಖವಾಗಿತ್ತು. ಈ ಪ್ರಕರಣವನ್ನ ಜಿಲ್ಲಾ ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದ್ದು ತನಿಖೆ ಆರಂಭಿಸಿದೆ. ಇನ್ನೂ ಈ ಕುರಿತು ಸ್ಪಷ್ಟನೆ ನೀಡಿರುವ SP ಕೆ. ಪರಶುರಾಮ್ ಕೊಲೆ ಬೆದರಿಕೆ ಸಂದೇಶ ನಮ್ಮ ಕಚೇರಿಗೆ KSP ಆ್ಯಪ್ ಮೂಲಕ ನಿನ್ನೆ ಸಂಜೆ ಬಂದಿದೆ. ಈ ಕುರಿತು ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ ಎಂದಿದ್ದಾರೆ. ಅಲ್ಲದೆ ಬೋವಿ ಸಮುದಾಯದ ಸ್ವಾಮೀಜಿ, ಶಾಸಕರು ಹಾಗೂ ಮುಖಂಡರ ಹೆಸರನ್ನ ಉಲ್ಲೇಖ ಮಾಡಿದ್ದು, ಹತ್ಯೆಗೆ ಸಂಚು ರೂಪಿಸಿದ್ದಾರೆಂದು ಬರೆಯಲಾಗಿದೆ. ಅಲ್ಲದೆ ಕೊಲೆಗೆ ಸಂಚು ರೂಪಿಸಿದ ನಾಲ್ಕು ಮಂದಿ ಹೆಸರನ್ನು ಕೂಡಾ ಉಲ್ಲೇಖಿಸಿದ್ದು, ಈ ಕುರಿತು ತನಿಖೆ ಆರಂಭಿಸಿರುವುದಾಗಿ ಎಸ್ಪಿ ಪರಶುರಾಮ್ ತಿಳಿಸಿದ್ದಾರೆ.

 

 

 

ಇನ್ನೂ ಈ ಬೆನ್ನಲ್ಲೇ ಬೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಗಳು ಕೂಡಾ ಚಿತ್ರದುರ್ಗ ಜಿಲ್ಲಾ ಪೊಲೀಸ್ ಕಚೇರಿಗೆ ರಕ್ಷಣೆ ಕೋರಿ ಮನವಿ ಪತ್ರ ರವಾನಿಸಿದ್ದಾರೆ. ಮಠದ ಆಸ್ತಿಗಳಿಗೆ ಕೆಲ ದುಷ್ಕರ್ಮಿಗಳಿಂದ ಅಪಾಯವಿದೆ ಯಾವುದೇ ಕಾರಣಕ್ಕೂ ತೊಂದರೆ ಆಗದಂತೆ ರಕ್ಷಣೆ ನೀಡಿ ಎಂದು ಮನವಿ ಸಲ್ಲಿಸಿದ್ದಾರೆ.

Share. Facebook Twitter Pinterest LinkedIn Tumblr WhatsApp Email
Previous Articleಅಡಿಕೆ ಕಳ್ಳನನ್ನು ಬಂಧಿಸಿದ ಪೋಲಿಸರು
Next Article ಕೋಟೆ ನಾಡಲ್ಲಿ ಹೆಚ್ಚಿದ ಹೆದ್ದಾರಿ ಪ್ರಕರಣಗಳು
D Kumaraswamy
  • Tumblr

Related Posts

ಹಾಡು ಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಒಡವೆ ದೋಚಿದ ಡರೋಡೆ ಗ್ಯಾಂಗ್

September 1, 2025

ಹೊಸದುರ್ಗ: ಬೈಕ್ ಕಳ್ಳರಿಬ್ಬರ ಬಂಧನ11 ಬೈಕ್ ಗಳು ವಶ

August 26, 2025

ಚಾಕು ತೋರಿಸಿ ಬೆದರಿಸಿ ಚಿನ್ನದ ಮಾಂಗಲ್ಯ ಸರ ಕದ್ದಿದ್ದ ಕಳ್ಳನ ಬಂಧಿಸಿದ ಶ್ರೀರಾಂಪುರ ಪೊಲೀಸರು

September 13, 2024

ಕುಡಿದ ಅಮಲಿನಲ್ಲಿ ತೆಗೆದೆ ಬಿಟ್ರು ಸ್ನೇಹಿತನ ಪ್ರಾಣವ

February 18, 2024
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.