Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ಟಿ ರಘುಮೂರ್ತಿ ಅಧಿಕಾರ ಸ್ವೀಕಾರ
ರಾಜ್ಯ

ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ಟಿ ರಘುಮೂರ್ತಿ ಅಧಿಕಾರ ಸ್ವೀಕಾರ

D KumaraswamyBy D KumaraswamyFebruary 12, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ಟಿ ರಘುಮೂರ್ತಿ ಅಧಿಕಾರ ಸ್ವೀಕಾರ

ಚಿತ್ರದುರ್ಗ ಜಿಲ್ಲೆ
ಚಳ್ಳಕೆರೆ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಟಿ ರಘು ಮೂರ್ತಿಯವರು ಇಂದು ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು ಚಳ್ಳಕೆರೆ ಕ್ಷೇತ್ರ ಹಾಗೂ ಹಿರಿಯೂರು ಚಿತ್ರದುರ್ಗ ಸೇರಿದಂತೆ ಅಪಾರ ಅಭಿಮಾನಿಗಳ ಹರ್ಷೋದ್ಗಾರದ ನಡುವೆ ಅಧಿಕಾರ ಸ್ವೀಕರಿಸಿದ ಅವರು ಅಭಿಮಾನಿಗಳ ಕಡೆ ಕೈ ಬೀಸಿ ಸಂಭ್ರಮಿಸಿದರು ತನ್ನ ಗುರುತರ ಸೇವೆ ಕ್ಷೇತ್ರದ ಅಭಿವೃದ್ಧಿ ಪಕ್ಷಕ್ಕಾಗಿ ಶ್ರಮಿಸಿದ ತನ್ನ ಸೇವೆಯನ್ನು ಗುರುತಿಸಿ ಸರ್ಕಾರ ಈ ನಿಗಮದ ಅಧ್ಯಕ್ಷ ಸ್ಥಾನವನ್ನು ದಯಪಾಲಿಸಿದೆ ಈ ನಿಗಮದಿಂದ ಜನಸಾಮಾನ್ಯರಿಗೆ ಸಲ್ಲಬೇಕಾದ ಸೇವೆಯನ್ನು ಅವಿಶ್ಶಾಂತವಾಗಿ ಹಾಗೂ ಪ್ರಾಮಾಣಿಕವಾಗಿ ಸಲ್ಲಿಸುವದಾಗಿ ಅಭಿಮಾನಿಗಳಿಗೆ ಭರವಸೆ ನೀಡಿದರು ತಮ್ಮ ಮೇಲೆ ವಿಶ್ವಾಸವಿಟ್ಟು ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಈ ನಿಗಮದ ಸೇವೆ ಸಲ್ಲಿಸಲು ಅನುವು ಮಾಡಿಕೊಟ್ಟ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಗೂ ಉಪಮುಖ್ಯಮಂತ್ರಿಗಳು ಪಕ್ಷದ ಅಧ್ಯಕ್ಷರು ಆದ ಡಿಕೆ ಶಿವಕುಮಾರ್ ಅವರಿಗೆ ನಾನು ಸದಾ ಆಭಾರಿಯಾಗಿರುತ್ತೇನೆಂದು ತಿಳಿಸಿದ ಅವರು ಕ್ಷೇತ್ರದ ಅಭಿವೃದ್ಧಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಸೇವೆ ಸಲ್ಲಿಸುವ ಆಶಯ ವ್ಯಕ್ತಪಡಿಸಿದರು

Share. Facebook Twitter Pinterest LinkedIn Tumblr WhatsApp Email
Previous Articleತಿಪ್ಪೇಸ್ವಾಮಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ ಗ್ರಾಮಸ್ಥರಿಂದ ಪಾದಯಾತ್ರೆ
Next Article ಬೋವಿ ಸಮಾಜಕ್ಕೆ ಹಾಗು ಪಕ್ಷದ ನಿಷ್ಠಾವಂತರಿಗೆ ಲೋಕಸಭೆ ಟಿಕೆಟ್ ನೀಡಿ: ಡಿ‌.ಬಸವರಾಜ್ ಒತ್ತಾಯ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.