Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಜಿಎಸ್ ಮಂಜುನಾಥ್, ವೇಣುಗೋಪಾಲ್ ಗೆ ಎಂಎಲ್ ಸಿ ಮಾಡಿ
ರಾಜ್ಯ

ಜಿಎಸ್ ಮಂಜುನಾಥ್, ವೇಣುಗೋಪಾಲ್ ಗೆ ಎಂಎಲ್ ಸಿ ಮಾಡಿ

D KumaraswamyBy D KumaraswamyMay 25, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

ಕಾಂಗ್ರೆಸ್ ವಿಭಾಗದ ಅಸಂಘಟಿತ ಕಾರ್ಮಿಕರ ರಾಜ್ಯಧ್ಯಕ್ಷರಾದ ಜಿ.ಎಸ್.ಮಂಜುನಾಥ್ ಹಾಗೂ ವೇಣುಗೋಪಾಲರವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವಂತೆ ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾದ ಎನ್.ಡಿ.ಕುಮಾರ್ ಕಾಂಗ್ರೆಸ್ ಮುಖಂಡರನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಜಿ.ಎಸ್.ಮಂಜುನಾಥ್‍ರವರು ಹಲವಾರು ವರ್ಷಗಳ ಕಾಲ ಕಾಂಗ್ರೆಸ್‍ನಲ್ಲಿ ಸಕ್ರಿಯವಾಗಿ ಕಾರ್ಯಕರ್ತರಾಗಿ ಸೇವೆಯನ್ನು ಮಾಡಿದ್ದಾರೆ ಅಲ್ಲದೆ ಪಕ್ಷದಲ್ಲಿ ವಿವಿಧ ರೀತಿಯ ಹುದ್ದೆಗಳನ್ನು ನಿರ್ವಹಿಸಿ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಿದ್ದಾರೆ. ಇವರು ಪದವೀಧರರಾಗಿದ್ದು, ಪರಿಶಿಷ್ಟ ಜಾತಿಯ ಮಾದಿಗ ಸಮುದಾಯದವರಾಗಿದ್ದಾರೆ. ವಿದ್ಯಾರ್ಥಿಯಿಂದಲೂ ಸಹಾ ವಿದ್ಯಾರ್ಥಿ ಕಾಂಗ್ರೆಸ್, ಯುವ ಕಾಂಗ್ರೆಸ್ ಮುಖಾಂತರ ಸುಮಾರು ಕಳೆದ 36 ವರ್ಷಗಳಿಂದಲೂ ಕಾಂಗ್ರೆಸ್‍ನಲ್ಲಿ ಸಕ್ರಿತವಾಗಿ ಇದ್ದಾರೆ.

 

 

ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ದೇ ಮಾಡಿ ಪರಾಭವಗೊಂಡಿದ್ದಾರೆ. ಇದ್ದಲ್ಲದೆ ಅನೇಕ ಚುನಾವಣೆಗಳಲ್ಲಿ ಆವಕಾಶ ವಂಚಿತರಾಗಿದ್ದಾರೆ. ಕಳೆದ 8 ವರ್ಷಗಳಿಂದ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಈಗ ಕಾಂಗ್ರೆಸ್ ಪಕ್ಷದ ಆಸಂಘಟಿತ ಕಾರ್ಮಿಕ ವಿಭಾಗದಲ್ಲಿ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಇವರಿಂದ ಕನಿಷ್ಠ 20,ಸಾವಿರಕ್ಕೂ ಹೆಚ್ಚು ಕುಟುಂಬಗಳು ನಿಮ್ಮದಿಯ ಜೀವನವನ್ನು ನಡೆಸುತ್ತಿವೆ. ಅವರ ಜೀವನಕ್ಕೆ ಭದ್ರತೆÀಯನ್ನು ಕಲ್ಪಿಸಿದ್ದಾರೆ. ರಾಜ್ಯದಲ್ಲಿ ಈಗಲೂ ಸಹಾ ಅವರು ಅಭೀಮಾನಿ ಬಳಗವನ್ನು ಹೊಂದಿದ್ದು ಅವರಿಂದ ಸಮಾಜ ಸೇವೆಯ ಕಾರ್ಯವನ್ನು ಮಾಡುತ್ತಿದ್ದಾರೆ ಎಂದರು.

ಎಲ್ಲಾ ಸಮಾಜದವರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಶಕ್ತಿ ಇವರಿಗಿದೆ.  ಅತಿ ಹಿಂದುಳಿದ ಸೂಕ್ಷ್ಮ ಅತಿ ಸೂಕ್ಷ್ಮ ಜನಾಂಗದವನ್ನು ಗುರುತಿಸಿ ಅವರನ್ನು ಮೇಲೆತ್ತುವ ಜಾಣ್ಮೆ ಇದೆ ಜಿಲ್ಲೆಯಲ್ಲಿ ಯಾವುದೇ ಸಂಘಟನೆ ಬಂದರೂ ಸಹಾ ಜಿ.ಎಸ್.ಮಂಜುನಾಥ್ ರವರ ಹೆಸರು ಮುಂಚೂಣಿಯಲ್ಲಿರುತ್ತದೆ ಎಂದಿದ್ದಾರೆ.  

ಸವಿತಾ ಸಮಾಜದ ಮುಖಂಡರಾದ ವೇಣುಗೋಪಾಲರವರನ್ನು ಸಹಾ ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕಿದೆ, ಇವರು ಸಹಾ ಅತಿ ಹಿಂದುಳಿದ ಜಾತಿಯಾದ ಸವಿತಾ ಸಮಾಜದ ಮುಖಂಡರಾಗಿದ್ದಾರೆ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದು ಪಕ್ಷದ ಸಂಘಟನೆಯಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಸಿದ್ದಾಂತವಾದ ಸಮಬಾಳು ಸಮಪಾಲು ಅಡಿಯಲ್ಲಿ ಇವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕಿದೆ ಎಂದು ಎನ್.ಡಿ.ಕುಮಾರ್ ಒತ್ತಾಯಿಸಿದ್ದಾರೆ.

Share. Facebook Twitter Pinterest LinkedIn Tumblr WhatsApp Email
Previous Articleಶಿಕ್ಷಣ ಕ್ಷೇತ್ರ ಕಲುಷಿತವಾಗಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿ
Next Article ಮೃತ ಕುಟುಂಬಗಳಿಗೆ ತಲಾ ಎರಡು ಲಕ್ಷ ಪರಿಹಾರ ಘೋಷಿಸಿದ ಸಚಿವ ಡಿ. ಸುಧಾಕರ್
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.