Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಮಾನವ ಸರಪಳಿ ನಿರ್ಮಾಣಕ್ಕೆ ಸಕಲ‌ಸಿದ್ದತೆಯಾಗಿದೆ: ಡಿಸಿ ವೆಂಕಟೇಶ್
ರಾಜ್ಯ

ರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಮಾನವ ಸರಪಳಿ ನಿರ್ಮಾಣಕ್ಕೆ ಸಕಲ‌ಸಿದ್ದತೆಯಾಗಿದೆ: ಡಿಸಿ ವೆಂಕಟೇಶ್

D KumaraswamyBy D KumaraswamySeptember 13, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
filter: 0; fileterIntensity: 0.0; filterMask: 0; hdrForward: 0; highlight: false; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: -1;weatherinfo: null;temperature: 34;
Share
Facebook Twitter LinkedIn Pinterest Email

 

ಇದೇ ಸೆ. 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಹಿನ್ನೆಯಲ್ಲಿ, ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಹಿರಿಯೂರಿ ತಾಲೂಕುಗಳಲ್ಲಿ ಮಾನವ ಸರಪಳಿ ನಿರ್ಮಾಣ ಮಾಡುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹೇಳಿದರು. ಅವರು ಚಿತ್ರದುರ್ಗದ ಜಿಲ್ಲಾಧಿಕಾರಿ‌ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡುತ್ತಾ, ಬೀದರ್ ನಿಂದ ಚಾಮರಾಜ ನಗರದವರೆಗೂ ಮಾನವ ಸರಪಳಿ ನಿರ್ಮಿಸಲಾಗುತ್ತದೆ. ನಾವು ಮೊಳಕಾಲ್ಮೂರಿನ‌ ಕಣಿವೆ ಹಳ್ಳಿಯಿಂದ ಹಿರಿಯೂರಿನ ಜವನಗೊಂಡನಹಳ್ಳಿಯವರೆಗೆ 1ಲಕ್ಷದ 20 ಸಾವಿರ ಜನರ ಬಳಸಿ ಹೈವೇಯುದ್ದಕ್ಕೂ ಮಾನವ ಸರಪಳಿ ನಿರ್ಮಿಸಲು ಸಿದ್ದತೆ ಮಾಡಿಕೊಂಡಿದ್ದೇವೆ. ಹೈವೆಯ ಒಂದು ಬದಿಯನ್ನು ಸಂಪೂರ್ಣ ಬಂದ್ ಮಾಡಲಾಗುತ್ತಿದೆ. ಮಾನವ ಸರಪಳಿಯಲ್ಲಿ ಒಂದು ಕಿಲೋ‌ಮೀಟರ್ ಗೆ 800 ಜನರಂತೆ ಬೇಕಾಗುತ್ತದೆ. ಇದರಿಂದ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳು, ಶಾಲಾ ಕಾಲೇಜ್ ಗಳಿಗೂ ಭಾಗವಹಿಸಲು ಮನವಿಯನ್ನು ಮಾಡಿದ್ದೇವೆ. ಬಸ್ ನ ವ್ಯವಸ್ಥೆ ಯನ್ನು ಮಾಡಿದ್ದು, ವಿದ್ಯಾರ್ಥಿಗಳನ್ನು ಕರೆದು ತಂದು ಮತ್ತೆ ವಾಪಸ್ಸು ಸುರಕ್ಷಿತವಾಗಿ ಬಿಡಲಾಗುತ್ತದೆ. ಇದರ ಜೊತೆಗೆ ಚಿತ್ರದುರ್ಗ, ಹೊಳಲ್ಕೆರೆ ಮತ್ತು ಹೊಸದುರ್ಗ ತಾಲೂಕುಗಳಿಂದಲೂ ನಾಗರೀಕರು ಹಾಗೂ ಸಂಘ ಸಂಸ್ಥೆಗಳು ಶಾಲಾ ಕಾಲೇಜ್ ವಿದ್ಯಾರ್ಥಿಗಳು ಭಾಗವಹಿಸಲು ತಿಳಿಸಿದ್ದೇವೆ ಎಂದರು. ಈ ಸಮಯದಲ್ಲಿ ಅಪರ ಜಿಲ್ಲಾಧಿಕಾರಿ ಬಿ ಟಿ ಕುಮಾರಸ್ವಾಮಿ, ಸಮಾಜ‌ ಕಲ್ಯಾಣ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಇದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಚಾಕು ತೋರಿಸಿ ಬೆದರಿಸಿ ಚಿನ್ನದ ಮಾಂಗಲ್ಯ ಸರ ಕದ್ದಿದ್ದ ಕಳ್ಳನ ಬಂಧಿಸಿದ ಶ್ರೀರಾಂಪುರ ಪೊಲೀಸರು
Next Article ಹಿರಿಯೂರಿನಲ್ಲಿ ತಂಬಾಕು ದಾಳಿ: 21 ಪ್ರಕರಣಗಳು ದಾಖಲು
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.