Chitradurga siddu bhavisya nijavaytu

ಅಮೇರಿಕಾದಲ್ಲಿ‌ ಮೋದಿ ಹೆಸರು ನಡೆಯೊಲ್ಲ: ಸಿದ್ದರಾಮಯ್ಯ

ರಾಜಕೀಯ

ಅಮೇರಿಕಾದಲ್ಲಿ‌ ಮೋದಿ ಹೆಸರು ನಡೆಯೊಲ್ಲ: ಸಿದ್ದರಾಮಯ್ಯ

 

 

 

ಮೈಸೂರು,ನ04(ಸಂವಾ)-ಅಮೆರಿಕಾದಲ್ಲಿ ಮೋದಿ ಹೆಸರು ನಡೆಯೋದಿಲ್ಲ. ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ಅಲ್ಲಿ ಜನ ಮೋದಿ ಮುಖ ನೋಡಿ ಓಟ್ ಹಾಕ್ತಾರಾ?.ಟ್ರಂಪ್ ಚುನಾವಣೆಯಲ್ಲಿ ಮೋದಿ ಹೆಸರು ಹೋಳಿಕೊಂಡು ಮತ ಕೇಳಿದ್ದರು.ಅಮೆರಿಕಾ ಚುನಾವಣೆಯೇ ಬೇರೆ. ಅಲ್ಲಿನ ಜನ ಮೋದಿ ನೋಡಿ ವೋಟು ಹಾಕಲ್ಲ.
ಅನಿವಾಸಿ ಭಾರತೀಯರೂ ಮೋದಿ ಮುಖ ನೋಡಿಕೊಂಡು ವೋಟು ಕೊಡಲ್ಲ. ಭಾರತದಲ್ಲೇ ಮೋದಿ ವಿರುದ್ಧ ಜನಾಭಿಪ್ರಾಯ ಶುರುವಾಗಿದೆ. ದೇಶದ ಅರ್ಥ ವ್ಯವಸ್ಥೆ ಹಾಳು ಮಾಡಿದ್ದಾರೆ.
ಜಿಡಿಪಿ ಪಾತಾಳಕ್ಕೆ ಕುಸಿದಿದೆ.
ಹೀಗಾಗಿ ಯುವ ಜನರು ಮೋದಿ ವಿರುದ್ಧ ಸಿಟ್ಟು ಹೊರಹಾಕುತ್ತಿದ್ದಾರೆ.
ಉತ್ತರ ಪ್ರದೇಶ ಚುನಾವಣೆಯಲ್ಲಿ  ನಿತೀಶ್ ಕುನಾರ್ ಮೇಲೆ ಈರುಳ್ಳಿ ಎಸೆದಿದ್ದಾರೆ. ಇಂತಹ ಸಂದರ್ಭದಲ್ಲಿ ಚುನಾವಣೆಯಲ್ಲಿ ಮೋದಿ ಹೆಸರು ಬಳಕೆಯಾಗೋಲ್ಲ ಎಂದು ಹೇಳಿದರು.

Leave a Reply

Your email address will not be published. Required fields are marked *