Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ರಾಜ್ಯ ಸರಕಾರ ಬಿದ್ದರೂ ಅಚ್ಚರಿ ಇಲ್ಲ: ವಿಜಯೇಂದ್ರ
ರಾಜ್ಯ

ರಾಜ್ಯ ಸರಕಾರ ಬಿದ್ದರೂ ಅಚ್ಚರಿ ಇಲ್ಲ: ವಿಜಯೇಂದ್ರ

D KumaraswamyBy D KumaraswamySeptember 23, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

ರಾಜ್ಯ ಸರಕಾರ ಬಿದ್ದರೂ ಅಚ್ಚರಿ ಇಲ್ಲ: ವಿಜಯೇಂದ್ರ

ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಕಾಂಗ್ರೆಸ್ ಒಳಗಿನ ಕಿತ್ತಾಟದಿಂದ ಸರಕಾರ ಬಿದ್ದರೂ ಅಚ್ಚರಿಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು.
ಚಿತ್ರದುರ್ಗದಲ್ಲಿ ಇಂದು ಸದಸ್ಯತ್ವ ಅಭಿಯಾನದ ಸಭೆಯಲ್ಲಿ ಮಾತನಾಡಿದ ಅವರು, ಯಾವ ಸಂದರ್ಭದಲ್ಲಿ ಬೇಕಾದರೂ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂದು ನುಡಿದರು. ದಿನನಿತ್ಯ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಚ್ಚಾಟ ನಡೆದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರಕಾರದ ಆಡಳಿತ ಸಂಪೂರ್ಣವಾಗಿ ಕುಸಿದು ಬಿದ್ದಿದೆ ಎಂದು ಟೀಕಿಸಿದರು. ಸಿದ್ದರಾಮಯ್ಯನವರ ಸರಕಾರದಿಂದ ರೈತರು ಸೇರಿದಂತೆ ರಾಜ್ಯದ ಜನತೆಗೆ ನ್ಯಾಯ ಸಿಗಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಬಿಜೆಪಿ ಸದಸ್ಯತ್ವ ಅಭಿಯಾನ ರಾಜ್ಯಾದ್ಯಂತ ಯಶಸ್ವಿಯಾಗಿ ನಡೆದಿದೆ ಎಂದು ಅವರು ಹೇಳಿದರು. ಮಹಿಳೆಯರು, ಯುವಕರು, ರೈತರು, ಎಂಜಿನಿಯರ್‍ಗಳು, ವೈದ್ಯರು ಸೇರಿ ಎಲ್ಲ ವರ್ಗದ ಜನರ ಸದಸ್ಯತ್ವ ಮಾಡಿಸಿ ಎಂದು ಅವರು ಕಾರ್ಯಕರ್ತರಲ್ಲಿ ಮನವಿ ಮಾಡಿದರು. ವಿಶೇóಷವಾಗಿ ಪರಿಶಿಷ್ಟ ಜಾತಿ, ವರ್ಗ, ಹಿಂದುಳಿದ ಸಮುದಾಯದವರನ್ನು ಸದಸ್ಯರನ್ನಾಗಿ ಮಾಡುವಂತೆ ತಿಳಿಸಿದರು.
ಶಾಸಕರು, ಮಾಜಿ ಶಾಸಕರು, ಪದಾಧಿಕಾರಿಗಳು ಪ್ರವಾಸ ಮಾಡಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಬೇಕು ಎಂದು ಅವರು ಸಲಹೆ ನೀಡಿದರು.

Share. Facebook Twitter Pinterest LinkedIn Tumblr WhatsApp Email
Previous Articleಒಳ ಮೀಸಲಾತಿ ಜಾರಿ ಮಾಡದೆ ಹೋದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ: ಮಾಜಿ ಸಚಿವ ಹೆಚ್ ಆಂಜನೇಯ
Next Article ಒಳ್ಳೆಯ ಕೆಲಸಗಳಿಗೆ ಅಡ್ಡಿಪಡಿಸುವ ಜನರಿಗೆ ಕಿಮ್ಮತ್ತು ಕೊಡುವ ಅವಶ್ಯಕತೆ ಇಲ್ಲ – ಬಿ.ವೈ.ವಿಜಯೇಂದ್ರ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.