Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಚುನಾವಣಾ ಕರ್ತವ್ಯ ಜವಾಬ್ದಾರಿಯುತವಾಗಿ ನಿರ್ವಹಿಸಿ:  ಜಿ ಪಂ ಸಿಇಒ ಎಂ.ಎಸ್.ದಿವಾಕರ್
ಜಿಲ್ಲಾ ಸುದ್ದಿ

ಚುನಾವಣಾ ಕರ್ತವ್ಯ ಜವಾಬ್ದಾರಿಯುತವಾಗಿ ನಿರ್ವಹಿಸಿ:  ಜಿ ಪಂ ಸಿಇಒ ಎಂ.ಎಸ್.ದಿವಾಕರ್

D KumaraswamyBy D KumaraswamyFebruary 16, 2023No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚುನಾವಣಾ ಕರ್ತವ್ಯ ಜವಾಬ್ದಾರಿಯುತವಾಗಿ ನಿರ್ವಹಿಸಿ:  ಜಿ ಪಂ ಸಿಇಒ ಎಂ.ಎಸ್.ದಿವಾಕರ್

 

 

ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ತಮಗೆ ವಹಿಸುವ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ ತಿಳಿಸಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿಗಳು, ಮುಖ್ಯ ಲೆಕ್ಕಾಧಿಕಾರಿಗಳು ಹಾಗೂ ಚುನಾವಣಾ ತರಬೇತಿ ನಿರ್ವಹಣಾ ಕೋಶದ ಸಂಯುಕ್ತಾಶ್ರಯದಲ್ಲಿ ನಡೆದ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಮಾದರಿ ಚುನಾವಣಾ ನೀತಿ ಸಂಹಿತೆ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಹಬ್ಬವಿದ್ದಂತೆ ಇವುಗಳನ್ನು ಸಂಭ್ರಮಿಸಬೇಕು. ಚುನಾವಣೆಗಳಿಂದ ವಿವಿಧ ಇಲಾಖೆಗಳ ನೌಕರರು ಭಾಗವಹಿಸುವುದರಿಂದ ಸಂಬಂಧಗಳು ಉತ್ತಮಗೊಳ್ಳುತ್ತವೆ. ಚುನಾವಣೆಯಲ್ಲಿ ನಿಮ್ಮ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಮಾತನಾಡಿ, ಚುನಾವಣಾ ಕೆಲಸಗಳನ್ನು ಪ್ರೀತಿಸಬೇಕು ಮತ್ತು ತಂಡದ ರೂಪದಲ್ಲಿ ನಿರ್ವಹಿಸಬೇಕು. ಯಾವುದೇ ಪಕ್ಷದ ಪರ ಕಾರ್ಯನಿರ್ವಹಿಸಬಾರದು ಎಂದು ತಿಳಿಸಿದರು.
ಹಿರಿಯೂರು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಅವರು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ರಾಜು, ಡಯಟ್ ಹಿರಿಯ ಉಪನ್ಯಾಸಕ ಅಯುಬ್ ಸೊರಬ, ಎಲ್ಲಾ ವಿಧಾನ ಸಭಾ ಕ್ಷೇತ್ರದ ಚುನಾವಣಾ ಅಧಿಕಾರಿಗಳು, ಜಿಲ್ಲಾ ಚುನಾವಣಾ ತರಬೇತಿ ನಿರ್ವಹಣಾ ಕೋಶದ ನೋಡಲ್ ಅಧಿಕಾರಿಗಳು, ಜಿಲ್ಲೆ ಹಾಗೂ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಜಿಲ್ಲಾ ಎಸ್‍ಎಸ್‍ಟಿ (ಸ್ಯಾಟಿಕ್ ಸರ್ವೆಲೆನ್ಸ್ ಟೀಂ) ಎಫ್‍ಎಸ್‍ಟಿ (ಪ್ಲೈಯಿಂಗ್ ಸ್ಕ್ವಾಡ್) ತಂಡದವರು ಭಾಗವಹಿಸಿದ್ದರು

Share. Facebook Twitter Pinterest LinkedIn Tumblr WhatsApp Email
Previous Articleಮಾನವ ಅಂತರಂಗದಿಂದಲೂ ಶುದ್ಧಿಯಾಗಿರಬೇಕು
Next Article ಬೊಮ್ಮಾಯಿ ಬಜೆಟ್‌ಗೆ ಅಸಮಾಧಾನದ ಹೊಗೆ ಯಡಿಯೂರಪ್ಪ ಕೋಪಕ್ಕೆ ಕಾರಣವೇನು?
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.