Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಕ್ರೈಂ»ಓವರ್ ಹೆಡ್ ಟ್ಯಾಂಕರ್ ನ ಪೈಪ್ ರೋಲರ್ ಕಳ್ಳರ ಬಂಧನ
ಕ್ರೈಂ

ಓವರ್ ಹೆಡ್ ಟ್ಯಾಂಕರ್ ನ ಪೈಪ್ ರೋಲರ್ ಕಳ್ಳರ ಬಂಧನ

D KumaraswamyBy D KumaraswamyApril 3, 2023Updated:June 8, 2023No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಓವರ್ ಹೆಡ್ ಟ್ಯಾಂಕ್ ಗೆ ಪೈಪ್ ಲೈನ್ ಮಾಡುತ್ತಿದ್ದು, ಅದಕ್ಕಾಗಿ ತರಿಸಲಾಗಿದ್ದ 1 ಲಕ್ಷ ಮೌಲ್ಯದ ಪೈಪ್ ರೋಲ್ ಗಳನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕಜಾಜೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ದಾವಣಗೆರೆಯ ಸಿವಿಲ್ ಇಂಜಿನಿಯರ್ ಹರೀಶ್,ಮತ್ತು ಜೆಸಿಬಿ ಚಾಲಕ ರಮೇಶ್ ಎಂದು ಗುರುತಿಸಲಾಗಿದೆ. ಇವರು ಗಂಜಿಗಟ್ಟೆಯಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡಿದ್ದು,ಉಳಿದ ಐದು ರೋಲ್ ಪೈಪ್ ಗಳನ್ನು 26 ಮತ್ತು 27 ನೇ ತಾರೀಖಿನ ಮಧ್ಯದಲ್ಲಿ ಟ್ರಾಕ್ಟರ್ ಟ್ರ್ಯಾಲಿ ಸಹಾಯದಿಂದ ಕಳವು ಮಾಡಿದ್ದರು, ಈ ಪ್ರಕರಣ ಚಿಕ್ಕಜಾಜೂರು ಠಾಣೆಯಲ್ಲಿ ದಾಖಲಾಗಿತ್ತು. ಎಸ್ಪಿ ಪರುಶುರಾಂ ಮತ್ತು ಹೆಚ್ಚುವರಿ ಅಧೀಕ್ಷಕರಾದ ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಪತ್ತೆ ಮಾಡಿದ ಪೊಲೀಸರು ಇಬ್ಬರು ಬಂಧಿಸಿ ಅವರಿಂದ ಕಳವು ಮಾಡಿದ್ದ ಮಾಲನ್ನು ವಶಪಡಿಸಿಕೊಂಡು‌ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ

 

 

Share. Facebook Twitter Pinterest LinkedIn Tumblr WhatsApp Email
Previous Articleಪ್ರೀತಿ ನಿರಾಕರಣೆ ಯುವತಿಗೆ ಬೆಂಕಿ ಹಚ್ಚಿದ ಕಿರಾತಕ: ಯುವತಿಗೆ ಸಾಂತ್ವಾನ ಹೇಳಿದ ಭೋವಿ ಶ್ರೀಗಳು
Next Article ಚಳ್ಳಕೆರೆ ಪೊಲೀಸರಿಂದ ಅಂತರ ಜಿಲ್ಲಾ ಕಳ್ಳನ ಬಂಧನ
D Kumaraswamy
  • Tumblr

Related Posts

ಹಾಡು ಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಒಡವೆ ದೋಚಿದ ಡರೋಡೆ ಗ್ಯಾಂಗ್

September 1, 2025

ಹೊಸದುರ್ಗ: ಬೈಕ್ ಕಳ್ಳರಿಬ್ಬರ ಬಂಧನ11 ಬೈಕ್ ಗಳು ವಶ

August 26, 2025

ಚಾಕು ತೋರಿಸಿ ಬೆದರಿಸಿ ಚಿನ್ನದ ಮಾಂಗಲ್ಯ ಸರ ಕದ್ದಿದ್ದ ಕಳ್ಳನ ಬಂಧಿಸಿದ ಶ್ರೀರಾಂಪುರ ಪೊಲೀಸರು

September 13, 2024

ಕುಡಿದ ಅಮಲಿನಲ್ಲಿ ತೆಗೆದೆ ಬಿಟ್ರು ಸ್ನೇಹಿತನ ಪ್ರಾಣವ

February 18, 2024
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.