Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಅಂಬೇಡ್ಕರ್ ಜಯಂತಿ ಆಚರಿಸದ ಪಿಡಿಓ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ
ರಾಜ್ಯ

ಅಂಬೇಡ್ಕರ್ ಜಯಂತಿ ಆಚರಿಸದ ಪಿಡಿಓ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

D KumaraswamyBy D KumaraswamyApril 15, 2024Updated:April 15, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ : ಹೊಳಲ್ಕೆರೆ ತಾಲ್ಲೂಕು ತೇಕಲವಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್  ಜಯಂತಿಯನ್ನು ಆಚರಿಸದೆ ಅವಮಾನ ಮಾಡಿರುವ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮಂಜನಾಯ್ಕನ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ತೇಕಲವಟ್ಟಿ ಗ್ರಾಮಸ್ಥರು ಹಾಗೂ ಕರುನಾಡ ವಿಜಯಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಗ್ರಾಮ ಪಂಚಾಯಿತಿ ಪಿಡಿಓ. ಮಂಜನಾಯ್ಕನ ವಿರುದ್ದ ಧಿಕ್ಕಾರಗಳನ್ನು ಕೂಗಿ ಸೇವೆಯಿಂದ ಅಮಾನತ್ತುಗೊಳಿಸುವಂತೆ ಒತ್ತಾಯಿಸಿದರು.
ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಕಾರ್ಯಾಧ್ಯಕ್ಷ ಅಣ್ಣಪ್ಪ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಹಿರಿಯೂರು ತಾಲ್ಲೂಕು ಅಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಯರ್ರಿಸ್ವಾಮಿ, ತೇಕಲವಟ್ಟಿ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜ್ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಬಿಜೆಪಿ ಸೋಲಿಗೆ ಅಲ್ಪ ಸಂಖ್ಯಾತರ ಮತದಾನದ ಶೇಕಡವಾರು ಹೆಚ್ಚಿಸಬೇಕು: ಸಚಿವ ಬಿ‌ಝಡ್ ಜಮೀರ್
Next Article ಮನೆ ಮನೆಗೆ ತೆರಳಿ ಮತ ಯಾಚಿಸಿದ ಗೋವಿಂದ ಕಾರಜೋಳ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.