Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಬಂಜಾರ ಸಮುದಾಯಕ್ಕೆ ಸಾಂಸ್ಕೃತಿಕ, ಸ್ವಾಭಿಮಾನದ ದಿಕ್ಕು ತೋರಿಸಿದವರು ಸೇವಾಲಾಲ್ ಮಹಾರಾಜರು
ರಾಜ್ಯ

ಬಂಜಾರ ಸಮುದಾಯಕ್ಕೆ ಸಾಂಸ್ಕೃತಿಕ, ಸ್ವಾಭಿಮಾನದ ದಿಕ್ಕು ತೋರಿಸಿದವರು ಸೇವಾಲಾಲ್ ಮಹಾರಾಜರು

D KumaraswamyBy D KumaraswamyFebruary 16, 2025No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಭಗವಂತನ ಸೇವೆಗಿಂತ ಬಡವರ ಕಣ್ಣೀರು ಒರೆಸುವ ಕಾರ್ಯ ಶ್ರೇಷ್ಠವೆಂದು ಸಂತ ಸೇವಾಲಾಲ್ ನಂಬಿದ್ದರೆಂದು ನಿವೃತ್ತ ಕೆಎಎಸ್ ಅಧಿಕಾರಿ ಎನ್ ರಘುಮೂರ್ತಿ ಹೇಳಿದರು. ಅವರು ಇಂದು ಎನ್ ದೇವರಹಳ್ಳಿ ಗ್ರಾಮದಲ್ಲಿ ಸೇವಲಾಲ್ ಜಯಂತಿ ಉದ್ಘಾಟಿಸಿ ಮಾತಾಡಿ, ದಕ್ಷಿಣ ಭಾರತದಲ್ಲಿ ಸಾಂಸ್ಕೃತಿಕವಾಗಿ ಅತ್ಯಂತ ಶ್ರೀಮಂತ ಸಮಾಜವೆಂದರೆ ಅದು ಬಂಜಾರ ಸಮುದಾಯಕ್ಕೆ ಸಾಂಸ್ಕೃತಿಕ ಮತ್ತು ಸ್ವಾಭಿಮಾನದ ದಿಕ್ಕನ್ನು ತೋರಿಸಿದವರು, ಶ್ರೀ ಸೇವಾಲಾಲ್ ಮಹಾರಾಜರು ಈ ಸಮಾಜದ ಮೂಲ ಪುರುಷರು ರಾಥೋಡು ಚೌಹಾಣ್ ಮತ್ತು ಪೊಮ್ಮಾರ್ ಈಗಲೂ ಕೂಡ ಈ ಜನಾಂಗವನ್ನು ಹಲವಾರು ಭಾಗಗಳಲ್ಲಿ ಇದೇ ರೀತಿ ಕರೆಯುತ್ತಾರೆ. ಶ್ರೀ ಕೃಷ್ಣನಿಗೆ ಕೊಳಲನ್ನು ನೀಡಿದ ಸಮಾಜ ಇದು, ಸೇವಾಲಾಲ ರು ಅದ್ಭುತ ಸಮಾಜ ಸೇವ ಕಾರ್ಯ ಕೈಗೊಂಡಿದ್ದರು. ಸಮಾಜವನ್ನು ಸಂಘಟಿಸಿದರು, ಈಗಲೂ ಈ ಸಮಾಜದವರು ಪ್ರಾಮಾಣಿಕರು ನಂಬಿಕಸ್ಥರು ಸ್ವಾಭಿಮಾನಿಗಳು ಅಷ್ಟೇ ಅಲ್ಲದೆ ಶ್ರಮಿಕರಿದ್ದಾರೆ.
ವಚನ ಸಾಹಿತ್ಯದ12ನೇ ಶತಮಾನದ ಬಸವಣ್ಣ ದಾಸ ಸಾಹಿತ್ಯದ ಕನಕದಾಸರು ಡಾ. ಬಿಆರ್ ಅಂಬೇಡ್ಕರ್ ಪೆರಿಯಾರ್ ನಾರಾಯಣ ಗುರು ಇವರೆಲ್ಲರ ಆದರ್ಶಗಳು ಕೂಡ ಶೋಷಿತ ಸಮುದಾಯ ಮತ್ತು ಬಡವರ ಕಣ್ಣೀರು ಒರೆಸುವ ಮಹತ್ಕಾರ್ಯವಾಗಿತ್ತು.ಈ ಮೂಲ ಪುರುಷರುಗಳ ಆದರ್ಶಗಳು ಸಿದ್ಧಾಂತಗಳು ಒಂದೆಡೆ ಇದ್ದರೆ, ಈ ಆದರ್ಶಗಳನ್ನ ಇಂದಿನ ಯುವ ಪೀಳಿಗೆ ಅಥವಾ ಈ ಸಮಾಜದ ಸೌಲಭ್ಯಗಳನ್ನು ಉಂಡಂತ ಜನಗಳು ಈ ಆದರ್ಶಗಳನ್ನು ಮೈಗೂಡಿಸಿಕೊಳ್ಳದೆ, ಸಮಾಜದಲ್ಲಿರುವ ಬಡವರ ಪರ ನಿಲ್ಲದಿರುವುದು ನಿಜಕ್ಕೂ ದುರ್ದೈವದ ಸಂಗತಿ ಎಂದರು. ಹಾಗೆ ಬಂಜಾರ ಸಮಾಜದಲ್ಲಿ ಇನ್ನೂ ಹೆಚ್ಚು ಹೆಚ್ಚು ಸ್ವಾವಲಂಬಿ ಗಳಾಗಬೇಕು. ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯ ದಿಕ್ಕಿನಲ್ಲಿ ಇನ್ನು ಸಾಕಷ್ಟು ಅಭಿವೃದ್ಧಿಯಾಗುವ ಅಗತ್ಯತೆ ಇದೆ. ಸಾಮಾಜಿಕ ಮೌಢ್ಯತೆಗಳನ್ನು ತೊರೆಯಬೇಕು ಕುಟುಂಬದ ಪ್ರತಿಯೊಂದು ಮಗುವಿಗೂ ಉನ್ನತ ಮತ್ತು ಆಧ್ಯಾತ್ಮಿಕ ಶಿಕ್ಷಣ ನೀಡುವ ಜೊತೆಗೆ ಸ್ವಾಭಿಮಾನದ ಸಂಕೇತವಾದ ಅಂಬೇಡ್ಕರ್ ಆಶಯಗಳನ್ನು ಮೈಗೂಡಿಸಿಕೊಳ್ಳುವಂತೆ ಪ್ರೇರೇಪಿಸಬೇಕೆಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಮಾ ಸುಭಾಷ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರತ್ನಮ್ಮ ರಾಜಣ್ಣ ಸಮಾಜದ ಮುಖಂಡ ಲಕ್ಷ್ಮಣ್ ನಾಯಕ್ ಕಲ್ಯಾಣ್ ಕುಮಾರ್ ಗ್ರಾಮ ಪಂಚಾಯ್ತಿ ಸದಸ್ಯ ಶಂಕರ್ ಮೂರ್ತಿ ಗ್ರಾಮ ಪಂಚಾಯತಿ ಸದಸ್ಯರಾದ ಕಾಟಯ್ಯ ಮುಂತಾದವರು ಉಪಸ್ಥಿತರಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಸರ್ಕಾರಿ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು ಬರಬೇಕು: ಗೋವಿಂದ ಕಾರಜೋಳ
Next Article ಹಸಿದವರನ್ನು ಹೆಚ್ಚು ಕಾಯಿಸದೆ ಒಳಮೀಸಲಾತಿ ಜಾರಿ ಮಾಡಿ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.