Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಕೌದಿ ತೊಟ್ಟು ಭಿಕ್ಷೆ ಬೇಡಿದ ಶ್ರೀಗಳು ಯಶಸ್ವಿಯಾಗಿ ಮುಕ್ತಾಯವಾದ ಶಿವರಾತ್ರಿ ಮಹೋತ್ಸವ
ಜಿಲ್ಲಾ ಸುದ್ದಿ

ಕೌದಿ ತೊಟ್ಟು ಭಿಕ್ಷೆ ಬೇಡಿದ ಶ್ರೀಗಳು ಯಶಸ್ವಿಯಾಗಿ ಮುಕ್ತಾಯವಾದ ಶಿವರಾತ್ರಿ ಮಹೋತ್ಸವ

D KumaraswamyBy D KumaraswamyFebruary 19, 2023No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ನಗರದ ಕಬೀರನಂದಾಶ್ರಮದವತಿಯಿಂದ ನಡೆಯುತ್ತಿರುವ ಶಿವನಾಮ ಸಪ್ತಾಹದ ಶಿವರಾತ್ರಿ ಮಹೋತ್ಸವವದ ಕೂನೆಯ ದಿನವಾದ ಇಂದು ಶ್ರೀ ಮಠದ ಆವರಣದಲ್ಲಿ ಶಿವಲಿಂಗಾನಂದ ಶ್ರೀಗಳು ಕೌದಿ ಉಡುಗೆಯನ್ನು ತೊಟ್ಟು ಭೀಕ್ಷೆಯನ್ನು ಬೇಡುವುದರ ಮೂಲಕ ಮಹೋತ್ಸವಕ್ಕೆ ಮುಕ್ತಾಯ ಹಾಡಿದರು.
ಕಳೆದ 14 ರಿಂದ ಕಬೀರಾನಂದಾಶ್ರಮದಲ್ಲಿ ನಡೆಯುತ್ತಿದ್ದ ಶಿವನಾಮ ಸಪ್ತಾಹ ಕಾರ್ಯಕ್ರಮದಲ್ಲಿ ವಿವಿಧ ರೀತಿಯ ಕಾರ್ಯಕ್ರಮ ನಡೆಯುತ್ತಿದ್ದು, ವಿವಿಧ ಮಠಾಧೀಶರು, ವಿದ್ವಾಂಸರು, ರಾಜಕೀಯ ವ್ಯಕ್ತಿಗಳು ಭಾಗವಹಿಸಿ ಉಪನ್ಯಾಸವನ್ನು ನೀಡಿದರು. ಇದರೊಂದಿಗೆ ಸಾಂಸ್ಕøತಿಕ ಕಾರ್ಯಕ್ರಮದೊಂದಿಗೆ ಮಕ್ಕಳ ಕಾರ್ಯಕ್ರಮವನ್ನು ನೀಡಲಾಯಿತು.
ಇಂದು ನಡೆದ ಕೌದಿ ಪೂಜೆಯಲ್ಲಿ ಚಿಂದಿಯಿಂದ ನಿರ್ಮಾಣ ಮಾಡಿದ ಬಟ್ಟೆಯನ್ನು ಧರಿಸಿ ಕೈಯಲ್ಲಿ ಕಮಂಡಲ, ಮತ್ತು ಮಣ್ಣಿನ ತಟ್ಟೆಯನ್ನು ಹಿಡಿದು, ಶ್ರೀಮಠದ ಆವರಣದಲ್ಲಿ ಮೂರು ಸುತ್ತನ್ನು ಹಾಕುವುದರ ಮೂಲಕ ಭಕ್ತರಿಗೆ ದರ್ಶನಾರ್ಶಿವಾದವನ್ನು ನೀಡಿದರು. ಈ ಸಮಯದಲ್ಲಿ ಭಕ್ತಾಧಿಗಳು ತಮ್ಮ ಕೈಲಾದಷ್ಟು ಧನ ಸಹಾಯವನ್ನು ಮಾಡುವುದರ ಮೂಲಕ ಶ್ರೀಗಳ ಕೃಪೆಗೆ ಪಾತ್ರರಾದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು ಸನ್ಯಾಸಿಯಾದವನು ಯಾವಾಗಲೂ ಭೋಗದ ಜೀವನವÀನ್ನು ಮಾಡದೆ ಸನ್ಯಾಸಿ ವಿಧಿಯಂತೆ ಚಿಂದಿ ಬಟ್ಟೆಯನ್ನು ತೊಟ್ಟು ಕೈಯಲ್ಲಿ ಕಮಂಡಲವನ್ನು ಹಿಡಿದು ಭೀಕ್ಷೆಯನ್ನು ಬೇಡುವುದರ ಮೂಲಕ ತನ್ನ ಜೀವನವನ್ನು ನಡೆಸಬೇಕೆಂದು ಹೇಳುವ ಕಾರ್ಯ ಇದಾಗಿದೆ. ವೈಭೋಗ ಎಲ್ಲವು ಅನಿತ್ಯ ಎಂದು ಭಾವಿಸಿ ಕೌದಿಯನ್ನು ಧರಿಸಿ ಜೀವನವನ್ನು ಮಾಡಬೇಕಿದೆ ಕೌದಿ ಎಂದರೆ ಎಲ್ಲಾ ಚಿಂದಿ ಬಟ್ಟೆಯಿಂದ ತಯಾರು ಮಾಡಿದ ವಸ್ತ್ರವಾಗಿದೆ. ಇದನ್ನು ಧರಿಸಿದ ಸನ್ಯಾಸಿಗೆ ಯಾವುದೇ ರೀತಿಯ ಜಾತಿ ಇಲ್ಲ, ಆತ ಅಜಾತನಾಗಿರುತ್ತಾನೆ. ಇದೇ ರೀತಿಯಾಗಿ ಹುಬ್ಬಳಿಯಲ್ಲಿನ ಸಿದ್ಧಾರೂಢ ಮಠದಲ್ಲಿಯೂ ಸಹಾ ಕೌದಿ ಪೂಜೆಯನ್ನು ಆಚರಿಸುತ್ತದೆ. ಇದನ್ನು ಧರಿಸುವುದರಿಂದ ನಮ್ಮಲ್ಲಿ ಜಾತಿ ಪಂಥ ಇಲ್ಲವೆನ್ನುವುದನ್ನು ಸೂಚಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ 93ನೇ ಮಹಾಶಿವರಾತ್ರಿ ಮಹೋತ್ಸವದ ಅಧ್ಯಕ್ಷರಾದ ಅನಿತ್ ಕುಮಾರ್, ಕಾರ್ಯದರ್ಶಿ ಪ್ರಶಾಂತ್, ನಾಗರಾಜ್ ಸಗಂ, ಸತೀಶ್, ತಿಪ್ಪೇಸ್ವಾಮಿ, ಶಾಸ್ತ್ರಿ, ನಿರಂಜನ ಮೂರ್ತಿ, ಯೋಗಿಶ್, ಗಾಯತ್ರಿ ಶಿವರಾಂ, ಓಂಕಾರ್, ರುದ್ರೇಶ್, ಮಂಜುನಾಥ್ ಗುಪ್ತ, ಪ್ರಭಂಜನ್, ಎಸ್.ಎಂ.ಕೃಷ್ಣಾ, ನಂದಿ ನಾಗರಾಜ್, ಮಲ್ಲಿಕಾರ್ಜನ್, ಸೇರಿದಂತೆ ಇತರರು ಭಾಗವಹಿಸಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಗುಂಪು ಘರ್ಷಣೆ ಎಂಟು‌ ಜನರಿಗೆ ಚೂರಿ‌ ಇರಿತ
Next Article ಜನಪರ ಆಡಳಿತಗಾರ ಛತ್ರಪತಿ ಶಿವಾಜಿ ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.