Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಆರೋಗ್ಯ»ಸಿದ್ದರಾಮಯ್ಯ ವಿರುದ್ಧ ರಾಮುಲು ವಾಗ್ದಾಳು
ಆರೋಗ್ಯ

ಸಿದ್ದರಾಮಯ್ಯ ವಿರುದ್ಧ ರಾಮುಲು ವಾಗ್ದಾಳು

D KumaraswamyBy D KumaraswamyJanuary 16, 2021No Comments1 Min Read
Facebook Twitter Pinterest LinkedIn Tumblr WhatsApp VKontakte Email
Chitradurga ramulu vagdali
Share
Facebook Twitter LinkedIn Pinterest Email

 

ಚಿತ್ರದುರ್ಗ ಸಿದ್ದರಾಮಯ್ಯ ಸರ್ಕಾರವನ್ನು ಪದೇ ಪದೇ ಅನೈತಿಕ ಸರ್ಕಾರ ಎಂದು ಹೇಳಿಕೆ ಕೊಡುತ್ತಿದ್ದು, ಅವರಿಗೆ ನೈತಿಕ ಹಾಗೂ ಅನೈತಿಕ ಎಂದು ಹೇಳುವ ನೈತಿಕತೆ ಇಲ್ಲ ಅವರು ಅಧಿಕಾರ ಕಳೆದುಕೊಂಡು ಅಸ್ತಿತ್ವ ಉಳಿಸಿಕೊಳ್ಳಲು ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ ಎಮದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಕಿಡಿ ಕಾರಿದ್ದಾರೆ.

 

 

Chitradurga ramulu vagdali
ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ರಾಜ್ಯದಲ್ಲಿ ಸಮ್ಮಿಸ ಮ್ಮಿಶ್ರ ಸರ್ಕಾರ ಇದ್ದಾಗ ಕುಮಾರಸ್ವಾಮಿ ಅವರನ್ನು ಕೆಳಗಿಳಿಸಿದರು. ನಂತರ ಚುನಾವಣೆಯಲ್ಲಿ ದೇವೇಗೌಡರನ್ನು ಸೋಲಿಸಿದರು. ಇಂತವರು ಅನೈತಿಕತೆ ನೈತಿಕತೆ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಪುಕ್ಕಟೆ ಪ್ರಚಾರ ಬೇಕಾಗಿದೆ. ಮತಿ ಭ್ರಮಣೆಯಾಗಿದೆ ಎಂದು ಅನಿಸುತ್ತಿದೆ. ಅದಕ್ಕೆ ಈ ರೀತಿ ಹೇಳಿಕೆ‌ ನೀಡುತ್ತಾ, ಇದೀಗ ಯಡಿಯೂರಪ್ಪ ಅವರನ್ನು ಇಳಿಯುತ್ತಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಯಡಿಯೂರಪ್ಪ ಹಿರಿಯರು ಒಕ್ಷ ಕಟ್ಟಿ ಬೆಳೆಸಿದವರು ಇಂತವರ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಬಿಡಿದು ಮಾತನಾಡಬೇಕು ಎಂದು ಹರಿ ಹಾಯ್ದರು.
ಇನ್ನು ಯತ್ನಾಳ್ ಬಗ್ಗೆ ಅವರು ಹಿಟ್ ಅಂಡ್ ರನ್ ಹೇಳಿಕೆ ಕೊಡುವುದರಲ್ಲಿ ಅರ್ಥವಿಲ್ಲ. ಅವರ ಹೇಳಿಕೆಗಳಿಗೆ ಸಮರ್ಥನೆ ನೀಡುವ ಅಗತ್ಯವಿಲ್ಲ. ಆದರೂ ಕೂಡ ಅವರಿಗೆ ಇಂತಹ ಸಿಡಿಯಂತಹ ಹಗರಣಗಳು ಎಂದು ಹೇಳಿಕೆ ನೀಡುತ್ತಿರುವುದು ಶೋಭೆ ತರುವುದಿಲ್ಲ ಈಗಾಗಲೇ ಅಮಿತ್ ಶಾ ಹಾಗೂ ರಾಜ್ಯ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಸಂಯುಕ್ತವಾಣಿ

Share. Facebook Twitter Pinterest LinkedIn Tumblr WhatsApp Email
Previous Articleಅಬಕಾರಿ ಡಿಸಿ ಅಮಾನತ್ತಿಗೆ ಶಿಫಾರಸ್ಸು
Next Article ಜಿಲ್ಲೆಯಲ್ಲಿ 474 ಜನ ಆರೋಗ್ಯ ನೌಕರರಿಗೆ ವ್ಯಾಕ್ಸಿನ್
D Kumaraswamy
  • Tumblr

Related Posts

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ

August 3, 2025

ತೆರೆಗೆ ಅಪ್ಪಳಿಸಲು ಸಜ್ಜಾದ ಕ್ಯೂಬ್ ಎಂಟರ್ ಟೈನ್ಮೆಂಟ್ ನ ಮಹತ್ವಾಕಾಂಕ್ಷಿ ಚಿತ್ರ ಕಟ್ಟಾಳನ್ 

June 7, 2025

1.11 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಆರು ತಿಂಗಳಲ್ಲಿ ರಾಜ್ಯದಲ್ಲಿ ಬಾಕಿ ಇರುವ 50 ಸಾವಿರ ಕುಟುಂಬಗಳಿಗೂ ಹಕ್ಕುಪತ್ರ – ಸಿ.ಎಂ.ಸಿದ್ದರಾಮಯ್ಯ

May 20, 2025

ರಸಗೊಬ್ಬರ ಕೊರತೆ ಉಂಟಾಗದಂತೆ ಕ್ರಮ ವಹಿಸಿ- ಡಿ.ಸಿ. ವೆಂಕಟೇಶ್ ಸೂಚನೆ

March 25, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.