Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಸಿದ್ದರಾಮಯ್ಯರ ಬಜೆಟ್ ಅಭಿವೃದ್ದಿ ಪೂರಕವಾಗಿದೆ: ಪ್ರಕಾಶ್ ರಾಮಾನಾಯ್ಕ್
ಜಿಲ್ಲಾ ಸುದ್ದಿ

ಸಿದ್ದರಾಮಯ್ಯರ ಬಜೆಟ್ ಅಭಿವೃದ್ದಿ ಪೂರಕವಾಗಿದೆ: ಪ್ರಕಾಶ್ ರಾಮಾನಾಯ್ಕ್

D KumaraswamyBy D KumaraswamyFebruary 16, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಗ್ಯಾರಂಟಿ ಯೋಜನೆಗಳ ಅನುಷ್ಠಾನಗೊಳಿಸಿಯುೂ ರಾಜ್ಯಕ್ಕೆ ಅತ್ಯತ್ಭುತ ಬಜೆಟ್  ಆಗಿದೆ

 

 

ಸರ್ವ ಜನಾಂಗ , ಸರ್ವ ಧರ್ಮ, ಆರೋಗ್ಯ , ಶಿಕ್ಷಣ , ವಸತಿ ಮತ್ತು ಶೋಷಿತರ ಅಭಿವೃಧ್ದಿಗೆ ಹಲವಾರು ಮಹತ್ತರ ಯೋಜನೆಗಳು ಅದಕ್ಕೆ ಬೇಕಾಗುವ ಅಗತ್ಯ ಅನುದಾನವನ್ನು ಒದಗಿಸಲಾಗಿದೆ. ಎಸ್ಸಿಪಿ / ಟಿಎಸ್ಪಿ ಸಮರ್ಪಕವಾದ ಮರು ಜಾರಿಗೆ ರೂ 39,121 ಕೋಟಿ . ಅಂಗನವಾಡಿಯಿಂದ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಮತ್ತು ಹೆಚ್ಚು ಅನುದಾನ, ಸರ್ಕಾರಿ ಕೆಲಸ ಪಡೆಯುವಲ್ಲಿ 2% ಕ್ರೀಡಾ ಮೀಸಲಾತಿ, ನೀಟ್,ಜೆಇಇ,ಐಐಟಿ, ಸಿಇಟಿ 20,000 ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲು ರೂ 10ಕೋಟಿ ನೀಡಿರುವುದು ಬಡ ವಿದ್ಯಾರ್ಥಿಗಳಿಗೆ ನಿಜವಾದ ಆಶಾಕಿರಣವಾಗಿದೆ. ನಮ್ಮ ಚಿತ್ರದುರ್ಗಕ್ಕೆ ವೈದ್ಯಕೀಯ ಮಹಾವಿದ್ಯಾಲಯದ ಕಟ್ಟಡ, ವಸತಿ ನಿಲಯ ಮತ್ತು ಅತಿಥಿಗೃಹಗಳ ನಿರ್ಮಾಣಕ್ಕೆ ರೂ 500 ಕೋಟಿಯ ಗ್ಯಾರಂಟಿಯ ಭಾಗ್ಯವು ನಮ್ಮ ಚಿತ್ರದುರ್ಗದ ಜನರ ಹಲವು ವರ್ಷಗಳ ಹೋಟಾಕ್ಕೆ ಸಿಕ್ಕ ಜಯವಾಗಿದೆ. ಒಟ್ಟಾರೆ ನೂತನ ಸರ್ಕಾರದ 5ಗ್ಯಾರಂಟಿಗಳ ಜೊತೆ ರಾಜ್ಯ ಬಜೆಟ್  ಗ್ಯಾರಂಟಿಯಾಗಿ ಸಮರ್ಪಕವಾಗಿ ಜಾರಿಯಾಗುವುದಲ್ಲಿ ಯಾವುದೇ ಅನುಮಾನವಿಲ್ಲ  ಎಂದು ಕಾಂಗ್ರೆಸ್ ಐಟಿ ಸೆಲ್ ನ ಜಿಲ್ಲಾಧ್ಯಕ್ಷ  ಪ್ರಕಾಶ್ ರಾಮಾನಾಯ್ಕ್  ಅಭಿಪ್ರಾಯ ಪಟ್ಟಿದ್ದಾರೆ.

ಇ

Share. Facebook Twitter Pinterest LinkedIn Tumblr WhatsApp Email
Previous Articleದೇಶದಲ್ಲಿಯೇ ಅತ್ಯುತ್ತಮ ಮತ್ತು ಜೀವಪರ ಬಜೆಟ್: ಮಾಜಿ ಸಚಿವ ಹೆಚ್ ಆಂಜನೇಯ
Next Article ಇದೊಂದು ಜನ ವಿರೋಧಿ ಬಜೆಟ್ : ಕೇಂದ್ರ ಸಚಿವ ನಾರಾಯಣಸ್ವಾಮಿ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.