Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಕ್ರೈಂ»ಚಾಕು ತೋರಿಸಿ ಬೆದರಿಸಿ ಚಿನ್ನದ ಮಾಂಗಲ್ಯ ಸರ ಕದ್ದಿದ್ದ ಕಳ್ಳನ ಬಂಧಿಸಿದ ಶ್ರೀರಾಂಪುರ ಪೊಲೀಸರು
ಕ್ರೈಂ

ಚಾಕು ತೋರಿಸಿ ಬೆದರಿಸಿ ಚಿನ್ನದ ಮಾಂಗಲ್ಯ ಸರ ಕದ್ದಿದ್ದ ಕಳ್ಳನ ಬಂಧಿಸಿದ ಶ್ರೀರಾಂಪುರ ಪೊಲೀಸರು

D KumaraswamyBy D KumaraswamySeptember 13, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಾಕು ತೋರಿಸಿ ಬೆದರಿಸಿ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರಲ್ಲಿ ಓರ್ವನನ್ನು ಹೊಸದುರ್ಗ ಶ್ರೀರಾಂಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಸರಗಳ್ಳತನ ಮಾಡಿದ್ದ, 2ಲಕ್ಷದ 72 ಸಾವಿರ ಮೌಲ್ಯದ 47 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ವಶಪಡಿಸಿಕೊಂಡಿದ್ದಾರೆ. ತಲೆ ಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ತನಿಖೆ ಮತ್ತು ಶೋಧ ಕಾರ್ಯ ಮುಂದುವರೆದಿದೆ. ಕಳೆದ ಒಂದು ವಾರದ ಹಿಂದೆ ಹೊಸದುರ್ಗದ ಬನ್ನಿಕೆರೆ ಮತ್ತು ಕುರುಬರಹಳ್ಳಿ ನಡುವೆ ಭಾರತಿ ಎನ್ನುವವರನ್ನು ಅಡ್ಡಗಟ್ಟಿ ಮಾಂಗಲ್ಯ ಸರ ದೋಚಿ‌ ಪರಾರಿಯಾಗಿದ್ದರು. ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ್ದ ಪೊಲೀಸರು ತುಮಕೂರು ಜಿಲ್ಲೆಯ ಪ್ರದೀಪನನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಚಿದಾನಂದನಿಗಾಗಿ ಶೋಧ ಕಾರ್ಯ ಮುಂದುವರೆಸಲಾಗಿದೆ ಎಂದು ಎಸ್ಪಿ ರಂಜಿತ್ ಕುಮಾರ್ ಬಂಡಾರು‌ ತಿಳಿಸಿದ್ದಾರೆ.

 

 

Share. Facebook Twitter Pinterest LinkedIn Tumblr WhatsApp Email
Previous ArticleARM’ ಸಿನಿಮಾ ಇಂದು ಐದು ಭಾಷೆಗಳಲ್ಲಿ ಬಿಡುಗಡೆ, ವಿದೇಶಗಳಲ್ಲಿಯೂ ಅಬ್ಬರ
Next Article ರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಮಾನವ ಸರಪಳಿ ನಿರ್ಮಾಣಕ್ಕೆ ಸಕಲ‌ಸಿದ್ದತೆಯಾಗಿದೆ: ಡಿಸಿ ವೆಂಕಟೇಶ್
D Kumaraswamy
  • Tumblr

Related Posts

ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

January 31, 2026

ಹಾಡು ಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಒಡವೆ ದೋಚಿದ ಡರೋಡೆ ಗ್ಯಾಂಗ್

September 1, 2025

ಹೊಸದುರ್ಗ: ಬೈಕ್ ಕಳ್ಳರಿಬ್ಬರ ಬಂಧನ11 ಬೈಕ್ ಗಳು ವಶ

August 26, 2025

ಕುಡಿದ ಅಮಲಿನಲ್ಲಿ ತೆಗೆದೆ ಬಿಟ್ರು ಸ್ನೇಹಿತನ ಪ್ರಾಣವ

February 18, 2024
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.