Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜಕೀಯ»ಇಂದು ಓರ್ವ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ
ರಾಜಕೀಯ

ಇಂದು ಓರ್ವ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ

D KumaraswamyBy D KumaraswamyApril 13, 2023No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರಕ್ಕೆ ಓರ್ವ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ

 

 

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಏಪ್ರಿಲ್ 13ರಂದು ಗುರುವಾರ ಜಿಲ್ಲೆಯಲ್ಲಿ ಓರ್ವ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆಯಾಗಿದೆ.
ಚಳ್ಳಕೆರೆ ತಾಲೂಕು ದೇವರ ಮರಿಕುಂಟೆ ಗ್ರಾಮದ ಎಂ.ಟಿ.ಚಂದ್ರಣ್ಣ ತಂದೆ ಎಂ.ಆರ್.ತಿಪ್ಪೇಸ್ವಾಮಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ 99-ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಉಮೇದುವಾರಿಕೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಉಳಿದಂತೆ 97-ಮೊಳಕಾಲ್ಮೂರು, 98-ಚಳ್ಳಕೆರೆ, 100-ಹಿರಿಯೂರು, 101-ಹೊಸದುರ್ಗ, 102-ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ಜೆ.ಆರ್.ಜೆ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr WhatsApp Email
Previous Articleಜಿ. ರಘು ಅಚಾರ್ ಅವರು ನಾಳೆ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆ
Next Article ದ್ವೇಷದ ರಾಜಕಾರಣಕ್ಕೆ ಬಡವರ ಬದುಕು ಬಲಿಯಾಯ್ತು: ಮಾಜಿ ಸಚಿವ ಹೆಚ್.ಆಂಜನೇಯ
D Kumaraswamy
  • Tumblr

Related Posts

ಜಾತಿಪ್ರಮಾಣ ಪತ್ರ ವಿತರಣೆಗೆ ಇದ್ದ ಅಡ್ಡಿ ಆತಂಕ ದೂರ; ತಂತ್ರಾಂಶ ಕಾರ್ಯಾರಂಭ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

November 12, 2025

ಪ್ರಧಾನಿ ಮೋದಿಯವರದ್ದು ಕಳಂಕರಹಿತ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

June 12, 2025

ಬಿಜೆಪಿಯಲ್ಲಿ ಚಿತ್ರದುರ್ಗ ಲೋಕಸಭೆಗೆ ಅಚ್ಚರಿ ಅಭ್ಯರ್ಥಿ ಯಾರು?

March 21, 2024

ಎಲ್ಲೆಲ್ಲೂ ಸ್ಥಳೀಯ ಅಭ್ಯರ್ಥಿ ಕೂಗು : ಡಾ.ಬಿ .ತಿಪ್ಪೇಸ್ವಾಮಿ ಫುಲ್ ರೌಂಡ್ಸ್

February 24, 2024
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.