Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಕ್ರೈಂ»ಕೊಲೆ ಮಾಡಿ‌ ಶವವನ್ನು ಮಣ್ಣಲ್ಲಿ ಹೂತಿದ್ದ ಆರೋಪಿ ಬಂಧನ
ಕ್ರೈಂ

ಕೊಲೆ ಮಾಡಿ‌ ಶವವನ್ನು ಮಣ್ಣಲ್ಲಿ ಹೂತಿದ್ದ ಆರೋಪಿ ಬಂಧನ

D KumaraswamyBy D KumaraswamyJanuary 10, 2024Updated:January 10, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಕೊಟ್ಟ ಸಾಲದ ಹಣವನ್ನು ವಾಪಾಸ್ಸು ಕೊಡಲಿಲ್ಲವೆಂದು ಹೊಡೆದು ಸಾಯಿಸಿ ಮಣ್ಣಲ್ಲಿ ಹೂತು ಹಾಕಿದ್ದ ಆರೋಪಿಯನ್ನು ಬಂಧಿಸುವುದರೊಂದಿಗೆ ತುರುವನೂರು ಪೊಲೀಸರು ಪ್ರಕರಣವನ್ನು ಬೇಧಿಸಿದ್ದಾರೆ. ಚಿತ್ರದುರ್ಗ ತಾಲೂಕಿನ ತುರುವನೂರಿನ ಸಿದ್ದವ್ವನದುರ್ಗದ ಬಸವರಾಜಪ್ಪ ಚಂದ್ರಣ್ಣ ನ ಬಳಿ ಒಂದು ಲಕ್ಷ ಸಾಲ ಪಡೆದಿದ್ದ, ಸಾಲದ ಹಣವನ್ನು ಕೊಟ್ಟಿರಲಿಲ್ಲ.ಇದರಿಂದ ಚಂದ್ರಣ್ಣ ಬಸವರಾಜಪ್ಪನನ್ನು ಹೊಡೆದು ಸಾಯಿಸಿ ಸಿದ್ದವ್ವನದುರ್ಗ ಜಮೀನಿನಲ್ಲಿ ಹೂತು ಹಾಕಿದ್ದ, ಆದರೆ ಅವರ ಕುಟುಂಬದವರು ಬಸವರಾಜಪ್ಪ ನಾಪತ್ತೆಯಾಗಿದ್ದಾರೆ ಹುಡುಕಿಕೊಡುವಂತರ ತುರುವನೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದರ ನಡುವೆ ಸಿದ್ದವ್ವನದುರ್ಗ ಜಮೀನಿನಲ್ಲಿ ನಾಯಿಯೊಂದು ತಲೆ ಬುರುಡೆಯನ್ನು ಎಳೆದು ತಂದಿತ್ತು. ಇದನ್ನು ಅಲ್ಲಿನ ದನಗಾಯಿಗಳು ನೋಡಿ ಗ್ರಾಮಸ್ಥರಿಗೆ ತಿಳಿಸಿದ್ದು, ಗ್ರಾಮಸ್ಥರು ಹಾಗೂ ಕುಟುಂಬದವರು ಪೊಲೀಸರೊಂದಿಗೆ ಬಂದು ನೋಡಿ ಬಸವರಾಜಪ್ಪನ ದೇಹವೆಂದು ಗುರುತು ಹಿಡಿದಿದ್ದರು. ನಂತರ ಪೊಲೀಸರು ಪ್ರಕರಣದ ಜಾಡು ಹಿಡಿದು ಹೊರಟಿದ್ದು,ಇಂದು ಸಿಪಿಐ ಲತಾ ನೇತೃತ್ವದಲ್ಲಿ ಆರೋಪಿ ಚಂದ್ರಣ್ಣ ನನ್ನು ಬಂಧಿಸಿದ್ದಾರೆ.

 

 

Share. Facebook Twitter Pinterest LinkedIn Tumblr WhatsApp Email
Previous Articleಹೆತ್ತ ಮಗು ಹತ್ಯೆಗೈದು ಸೂಟ್ ಕೇಸ್ ನಲ್ಲಿ ಸಾಗಿಸುತ್ತಿದ್ದ ಸ್ಟಾರ್ಟ್ ಅಫ್ ಫೌಂಡರ್ ನ ಸಿಇಓ ಬಂಧನ
Next Article ಹೊಸದುರ್ಗದಲ್ಲೊಂದು ದಲಿತ ಮಹಿಳೆ ಮೇಲೆ ಅಮಾನವೀಯ ಘಟನೆ
D Kumaraswamy
  • Tumblr

Related Posts

ಹಾಡು ಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಒಡವೆ ದೋಚಿದ ಡರೋಡೆ ಗ್ಯಾಂಗ್

September 1, 2025

ಹೊಸದುರ್ಗ: ಬೈಕ್ ಕಳ್ಳರಿಬ್ಬರ ಬಂಧನ11 ಬೈಕ್ ಗಳು ವಶ

August 26, 2025

ಚಾಕು ತೋರಿಸಿ ಬೆದರಿಸಿ ಚಿನ್ನದ ಮಾಂಗಲ್ಯ ಸರ ಕದ್ದಿದ್ದ ಕಳ್ಳನ ಬಂಧಿಸಿದ ಶ್ರೀರಾಂಪುರ ಪೊಲೀಸರು

September 13, 2024

ಕುಡಿದ ಅಮಲಿನಲ್ಲಿ ತೆಗೆದೆ ಬಿಟ್ರು ಸ್ನೇಹಿತನ ಪ್ರಾಣವ

February 18, 2024
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.