Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ದೇಶ»ಸುಪ್ರೀಂ ಕೋರ್ಟ್ ನ ಉಪ ವರ್ಗೀಕರಣ ದಿಕ್ಸೂಚಿಯಾಗಲಿದೆ: ಇಮ್ಮಡಿ ಸಿದ್ದರಾಮೇಶ್ವರ ಶ್ರಿಗಳು ಭೋವಿ ಗುರುಪೀಠ
ದೇಶ

ಸುಪ್ರೀಂ ಕೋರ್ಟ್ ನ ಉಪ ವರ್ಗೀಕರಣ ದಿಕ್ಸೂಚಿಯಾಗಲಿದೆ: ಇಮ್ಮಡಿ ಸಿದ್ದರಾಮೇಶ್ವರ ಶ್ರಿಗಳು ಭೋವಿ ಗುರುಪೀಠ

D KumaraswamyBy D KumaraswamyAugust 1, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಬಡ ಕುಟುಂಬಗಳ ಅಭಿವೃದ್ಧಿಗೆ ಸುಪ್ರೀಂ ಕೋರ್ಟ್ ನ ಉಪ ವರ್ಗೀಕರಣ ದಿಕ್ಸೂಚಿಯಾಗಲಿದೆ. ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಸುಪ್ರೀಂ ಕೋರ್ಟ್ ಸೂಚಿಸಿರುವ ಮಾರ್ಗವನ್ನು ರಾಜ್ಯ ಸರ್ಕಾರ ಅತ್ಯಂತ ಸೂಕ್ಷ್ಮವಾಗಿ ಪರಿಗಣಿಸುವ ನಿರ್ಧಾರವಾಗಬೇಕಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪವರ್ಗೀಕರಣಕ್ಕೆ ಸುಪ್ರೀಂ ಕೋರ್ಟ್ ಏಳು ನ್ಯಾಯಮೂರ್ತಿಗಳ ನ್ಯಾಯಪೀಠ 6.1 ಬಹುಮತದೊಂದಿಗೆ ತೀರ್ಪು ಪ್ರಕಟಿಸಿದೆ.
ಈ ಪ್ರಕರಣದಲ್ಲಿ ಎಸ್.ಸಿ ಎಸ್.ಟಿ ವರ್ಗದಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಅನುಮತಿ ಎಂದು ಪೀಠ ಹೇಳಿದೆ. ನ್ಯಾಯಮೂರ್ತಿ ಬೇಲ್ ತ್ರಿವೇದಿ ಅನುಮತಿಗೆ ಅಸಮ್ಮತಿ ವ್ಯಕ್ತಪಡಿಸಿದ್ದಾರೆ.

ಪಂಜಾಬ್‌ನ ಪರಿಶಿಷ್ಟ ಜಾತಿಗಳು ಮತ್ತು ಹಿಂದುಳಿದ ವರ್ಗಗಳ (ಸೇವೆಗಳಲ್ಲಿ ಮೀಸಲಾತಿ) ಕಾಯ್ದೆ 2006 ರ ಸೆಕ್ಷನ್ 4(5) ನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ರದ್ಧುಗೊಳಿಸಿತ್ತು, ಹೈಕೋರ್ಟ್ನ ಈ 2010 ರ ತೀರ್ಪನ್ನು ಪ್ರಶ್ನಿಸಿ ಪಂಜಾಬ್‌ನ ಸರ್ಕಾರ ಸಲ್ಲಿಸಿದ ಅರ್ಜಿ ಸೇರಿದಂತೆ ಒಟ್ಟು 23 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ.

 

 

ಈ ಮೂಲಕ ಪಂಜಾಬ್‌ನ ಪರಿಶಿಷ್ಟ ಜಾತಿಗಳು ಮತ್ತು ಹಿಂದುಳಿದ ವರ್ಗಗಳಲ್ಲಿ ಉಪ ವರ್ಗೀಕರಣಕ್ಕೆ ರಾಜ್ಯಗಳ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

ವಿಶೇಷವಾಗಿ ಪರಿಶಿಷ್ಟ ಜಾತಿಗಳ ಮೀಸಲಾತಿಯಲ್ಲಿ ಜಾತಿವಾರು ಒಳಮೀಸಲಾತಿಯಾಗಿರದೆ ಹೆಚ್ಚು ತಾರತಮ್ಯವನ್ನು ಅನುಭವಿಸುತ್ತಿರುವವರಿಗೆ ಮೀಸಲಾತಿಯಲ್ಲಿ ಹೆಚ್ಚಿನ ಅವಕಾಶಗಳನ್ನು ನೀಡಲು ಸರ್ಕಾರಗಳು ಉಪವರ್ಗೀಕರಣ ಮಾಡಬಹುದಾಗಿರುತ್ತದೆ. ಉಪ ವರ್ಗೀಕರಣ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದೊಳಗಿನ ತಾರತಮ್ಯ ಮಟ್ಟವನ್ನು ಆಧರಿಸಿ ಕಡುಬಡ ಕುಟುಂಬಗಳ ಅಭಿವೃದ್ಧಿಗೆ ಉಪ ವರ್ಗೀಕರಣದ ಮೂಲಕ ಅವಕಾಶಗಳನ್ನು ರಾಜ್ಯ ಸರ್ಕಾರ ನೀಡುವ ಮೂಲಕ ಮೀಸಲಾತಿಯ ಸಾಮಾಜಿಕ ನ್ಯಾಯವನ್ನ ಎತ್ತಿಹಿಡಿಯಬೇಕಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

Share. Facebook Twitter Pinterest LinkedIn Tumblr WhatsApp Email
Previous Articleಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕ ಐಸಿಯುನಲ್ಲಿದ್ದ ಸಮುದಾಯಕ್ಕೆ ಬದುಕುವ ಭರವಸೆ: ಮಾಜಿ ಸಚಿವ ಹೆಚ್. ಆಂಜನೇಯ
Next Article ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರನ್ನು ಅಭಿನಂದಿಸಿದ ಮಾಜಿ ಸಚಿವ ಆಂಜನೇಯ
D Kumaraswamy
  • Tumblr

Related Posts

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ: ಅರ್ಜುನ್, ಕೇಶವ

February 10, 2025

ಎಸ್ಸಿ ಪಟ್ಟಿಯಿಂದ ಎಕೆ ಎಡಿ  ಹೆಸರು ತೆಗೆಯಿರಿ: ಮಾಜಿ ಸಚಿವ ಹೆಚ್.ಆಂಜನೇಯ

February 10, 2025

ಲಿಂಗ ಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

February 7, 2025

ವಿಭಿನ್ನ ಚಿತ್ರಕ್ಕಾಗಿ ಮತ್ತೆ ಒಂದಾದ ನಿರ್ದೇಶಕ ಚಿದಂಬರಂ ಹಾಗು ಜೀತು ಮಾಧವನ್

January 2, 2025
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.