Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜಕೀಯ»ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರುವುದು ನೂರಕ್ಕೆ ನೂರು ಗ್ಯಾರೆಂಟಿ ಇದೆ
ರಾಜಕೀಯ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರುವುದು ನೂರಕ್ಕೆ ನೂರು ಗ್ಯಾರೆಂಟಿ ಇದೆ

D KumaraswamyBy D KumaraswamyApril 28, 2023No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ  ತಾಲೂಕಿನ ಬೊಗಳರಹಟ್ಟಿ ಗ್ರಾಮದಲ್ಲಿ ಶಾಸಕ ಟಿ.ರಘುಮೂರ್ತಿ ಅವರ ಸಮ್ಮುಖದಲ್ಲಿ ಮುಖಂಡ ಜಯಣ್ಣ ಮತ್ತು ಬೆಂಬಲಿಗರು  ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

 

 

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ  ಟಿ.ರಘುಮೂರ್ತಿ ಅವರು ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರುವುದು ನೂರಕ್ಕೆ ನೂರು ಗ್ಯಾರೆಂಟಿ ಇದೆ. ಇಲ್ಲಿನ ಸ್ಥಳೀಯ ನಿವೇಶನ  ಮತ್ತು ಇತರೆ  ಸಮಸ್ಯೆಯನ್ನು ಜಯ್ಯಣ್ಣ ಸೇರಿ ಇತರರು  ನನ್ನ ಗಮನಕ್ಕೆ ತಂದಿದ್ದಾರೆ. ಇದನ್ನು ಚುನಾವಣೆ ನಂತರ ಚರ್ಚಿಸಿ ವ್ಯವಸ್ಥೆ ಮಾಡಲಾಗುತ್ತದೆ‌. ಜಯ್ಯಣ್ಣ, ಅಶೋಕ್, ಸುರೇಶ್,ಹನುಂತರಾಯ್ , ಶ್ರೀನಿವಾಸ್, ಪ್ರದೀಪ್ ಉಮೇಶ್ ಸೇರಿ ಅನೇಕರು ಇಂದು ಕಾಂಗ್ರೆಸ್ ಸೇರಿದ್ದಾರೆ.ಇವರು  ಮೂಲ ಕಾಂಗ್ರೆಸ್ ಪಕ್ಷದವರು  ಅವರು ಮರಳಿ ಮನೆ ಸೇರಿದ್ದು ನಮಗೆ  ಶಕ್ತಿ ಬಂದಿದ್ದು  ಸಂತಸ ತಂದಿದೆ ಎಂದರು.
ಎಲ್ಲಾರೂ ಸಹ ಒಗ್ಗಟ್ಟಿನಿಂದ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ಮತ ನೀಡುವ ಮೂಲಕ ಅತ್ಯಧಿಕ ಮತಗಳಿಂದ ಗೆಲ್ಲಿಸಲು ಪಣ ತೊಡಬೇಕು. ನಮ್ಮ ರಾಜ್ಯದಲ್ಲಿ ಬಿಜೆಪಿ ಸರ್ಕಾರದಿಂದ ಸಾಮಾನ್ಯ ಜನರು ಬೇಸತ್ತಿದ್ದಾರೆ. ಅನುದಾನ ವಿಚಾರದಲ್ಲಿ ತಾರತಮ್ಯ ಮಾಡಿದ್ದಾರೆ. ಮುಂದಿನ ದಿನದಲ್ಲಿ ನಮ್ಮ ಸರ್ಕಾರ ಬರಲು ಜ‌ನ ಬಯಸಿದ್ದಾರೆ. ಗ್ಯಾಸ್, ಪೆಟ್ರೋಲ್  ಡಿಸೇಲ್ ಬೆಲೆ , ಆಹಾರ ಪದಾರ್ಥಗಳ ಬೆಲೆ  ಹೆಚ್ಚಿಸಿ ಜನರ ಬದುಕು ನಡೆಸುವುದು ಕಷ್ಟ ಎಂಬ  ಹಂತಕ್ಕೆ ಬಿಜೆಪಿ ಸರ್ಕಾರ ತಂದು ನಿಲ್ಲಿಸಿದ್ದು ಈ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ತಕ್ಕ ಉತ್ತರ ನೀಡಲಿದ್ದಾರೆ‌.
ಚಳ್ಳಕೆರೆ ಕ್ಷೇತ್ರದ ಬೊಗಳರಹಟ್ಟಿ ನನ್ನ ಸ್ವಂತ ಊರು ಇದ್ದಂತೆ. ಸಣ್ಣ ಪುಟ್ಟ ವ್ಯತ್ಯಾಸ ಇದ್ದವು.ಅದನ್ನು  ಮರೆತು ಒಂದಾಗಿ ನನಗೆ ಬೆಂಬಲಿಸುವ ಅಭಯ ನೀಡಿದ್ದಾರೆ‌. ಕಾಂಗ್ರೆಸ್ ಪಕ್ಷದಿಂದ ಮಾತ್ರ ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸುವ ಸಾಧ್ಯವಿದೆ. ಕ್ಷೇತ್ರದಲ್ಲಿ ಎಲ್ಲಾರೂ ನನ್ನ ಪ್ರೀತಿಯಿಂದ ಕಾಣುತ್ತಾರೆ ಪ್ರತಿಯೊಂದು ಹಳ್ಳಿಯಲ್ಲಿ ಸಹ ಅಭೂತ ಪೂರ್ವ ಬೆಂಬಲ ಜನರು ನೀಡುತ್ತಿದ್ದು ಅವರು ಪ್ರೀತಿ ಅಭಿಮಾನಕ್ಕೆ ನಾನು ಮನಸೋತಿದ್ದೇನೆ. ನಾನು ಈ ಮತ್ತಷ್ಟು ಶಾಶ್ವತ ಯೋಜನೆಗಳ ಮೂಲಕ ಚಳ್ಳಕೆರೆ ಅಭಿವೃದ್ಧಿ ನನ್ನ ಮೂಲಮಂತ್ರ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿ‌.ಪಂ.ಸದ್ಯಸ್ಯ ಬಾಬುರೆಡ್ಡಿ,ಗ್ರಾ.ಪಂ.ಸದಸ್ಯರಾದ  ಭರತ್,ಮಲ್ಲೇಶ್, ಮುಖಂಡರಾದ ರೆಡ್ಡಿ ಗೌಡ, ದಾಸಪ್ಪ, ಗಟ್ಟಿ ಓಬಣ್ಣ, ವೆಂಕಟೇಶ್, ಹನುಮಂತಜ್ಜ, ದುರ್ಗಪ್ಪ ಮತ್ತು ಅನೇಕರು ಇದ್ದರು.

Share. Facebook Twitter Pinterest LinkedIn Tumblr WhatsApp Email
Previous Articleನಾರಿ (ಸ್ತ್ರೀಶಕ್ತಿ) ಶಕ್ತಿ: ರಾಷ್ಟ್ರಕ್ಕೆ ಶಕ್ತಿ ತುಂಬುತ್ತಿದೆ
Next Article ಭ್ರಷ್ಟಾಚಾರ ರಹಿತ ಆಡಳಿತ ನಮ್ಮ ಧ್ಯೇಯ ಎಚ್.ಆಂಜನೇಯ
D Kumaraswamy
  • Tumblr

Related Posts

ಜಾತಿಪ್ರಮಾಣ ಪತ್ರ ವಿತರಣೆಗೆ ಇದ್ದ ಅಡ್ಡಿ ಆತಂಕ ದೂರ; ತಂತ್ರಾಂಶ ಕಾರ್ಯಾರಂಭ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

November 12, 2025

ಪ್ರಧಾನಿ ಮೋದಿಯವರದ್ದು ಕಳಂಕರಹಿತ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

June 12, 2025

ಬಿಜೆಪಿಯಲ್ಲಿ ಚಿತ್ರದುರ್ಗ ಲೋಕಸಭೆಗೆ ಅಚ್ಚರಿ ಅಭ್ಯರ್ಥಿ ಯಾರು?

March 21, 2024

ಎಲ್ಲೆಲ್ಲೂ ಸ್ಥಳೀಯ ಅಭ್ಯರ್ಥಿ ಕೂಗು : ಡಾ.ಬಿ .ತಿಪ್ಪೇಸ್ವಾಮಿ ಫುಲ್ ರೌಂಡ್ಸ್

February 24, 2024
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.