Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಫೆ.1 ರಿಂದ 28 ರವರೆಗೆ ಆಟೋರಿಕ್ಷಾ ಮೀಟರ್‍ಗಳ ಸತ್ಯಾಪನೆ, ಮುದ್ರೆ ಕಾರ್ಯ
ಜಿಲ್ಲಾ ಸುದ್ದಿ

ಫೆ.1 ರಿಂದ 28 ರವರೆಗೆ ಆಟೋರಿಕ್ಷಾ ಮೀಟರ್‍ಗಳ ಸತ್ಯಾಪನೆ, ಮುದ್ರೆ ಕಾರ್ಯ

D KumaraswamyBy D KumaraswamyJanuary 31, 2023No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಆಟೋರಿಕ್ಷಾ ದರಪರಿಷ್ಕರಣೆ: ಫೆ.1 ರಿಂದ 28 ರವರೆಗೆ ಆಟೋರಿಕ್ಷಾ ಮೀಟರ್‍ಗಳ ಸತ್ಯಾಪನೆ, ಮುದ್ರೆ ಕಾರ್ಯ
2023 ಜನವರಿ 23ರಂದು ರಂದು ಜರುಗಿದ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಆಟೋರಿಕ್ಷಾ ಪ್ರಯಾಣದರವನ್ನು ಮೊದಲ 1.5 ಕಿ.ಮೀ ಗೆ ರೂ.30/- ನಿಗಧಿಪಡಿಸಿ ನಂತರದ ಪ್ರತಿ 1 ಕಿಮೀ ಮತ್ತು ಭಾಗಶಃಕ್ಕೆ ರೂ.15/- ದರ ನಿಗಧಿಪಡಿಸಿ ಪರಿಷ್ಕರಿಸಲಾಗಿರುತ್ತದೆ.
ಪರಿಷ್ಕøತ ದರಕ್ಕೆ ಅನುಗುಣವಾಗಿ ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಕಾನೂನು ಮಾಪನ ಶಾಸ್ತ್ರ ಇಲಾಖೆ ಅವರು 2023ರ ಫೆಬ್ರವರಿ 1 ರಿಂದ 28 ರವರೆಗೆ ಚಾಲ್ತಿ ಆಟೋರಿಕ್ಷಾಗಳಿಗೆ ಮೀಟರ್ ಸತ್ಯಾಪನೆ ಮತ್ತು ಮುದ್ರೆ ಮಾಡಿಕೊಡುವ ಕಾರ್ಯವನ್ನು ಬೆಳಿಗ್ಗೆ 7 ಗಂಟೆಗೆ ಚಿತ್ರದುರ್ಗದ ಹಳೇ ಬೆಂಗಳೂರು ರಸ್ತೆ(ಜೈಲುರಸ್ತೆ)ಯಲ್ಲಿ ಹಮ್ಮಿಕೊಳ್ಳಲಾಗಿದೆ.
ಆಟೋರಿಕ್ಷಾ ಚಾಲಕರು ತಮ್ಮ ವಾಹನಗಳಿಗೆ ನೂತನ ದರಕ್ಕೆ ಅನುಗುಣವಾಗಿ ಕಡ್ಡಾಯವಾಗಿ ಆಟೋರಿಕ್ಷಾ ಮೀಟರ್‍ಗಳ ಸತ್ಯಾಪನೆ ಮತ್ತು ಮುದ್ರೆ ಮಾಡಿಸಿಕೊಳ್ಳಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು  ತಿಳಿಸಿದ್ದಾರೆ.

 

 

Share. Facebook Twitter Pinterest LinkedIn Tumblr WhatsApp Email
Previous Articleವಿದ್ಯಾರ್ಥಿಗಳು ಹೆಚ್ಚು ಅಧ್ಯಯನದಲ್ಲಿ ತೊಡಗಿ, ಸಮಯ ಸದುಪಯೋಗಪಡಿಸಿಕೊಳ್ಳಿ: ಕೆ.ರವಿಶಂಕರ್ ರೆಡ್ಡಿ
Next Article ಮತಯಾಚಿಸುವ ಹಕ್ಕು ಬಿಜೆಪಿಗೆ ಇಲ್ಲ:ಮಾಜಿ ಸಚಿವ ಎಚ್.ಆಂಜನೇಯ ಆರೋಪ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.