Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಮನೆಯಿಂದ ಮತದಾನ ಕಾರ್ಯ ಪೂರ್ಣ : ಮತಚಲಾಯಿಸಿದ 3536 ಮತದಾರರು
ರಾಜ್ಯ

ಮನೆಯಿಂದ ಮತದಾನ ಕಾರ್ಯ ಪೂರ್ಣ : ಮತಚಲಾಯಿಸಿದ 3536 ಮತದಾರರು

D KumaraswamyBy D KumaraswamyApril 16, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

ಮನೆಯಿಂದ ಮತದಾನ ಕಾರ್ಯ ಪೂರ್ಣ : ಮತಚಲಾಯಿಸಿದ 3536 ಮತದಾರರು

ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 13 ರಿಂದ 16 ವರೆಗೆ ಜರುಗಿದ ಮನೆಯಿಂದ ಮತದಾನ ಕಾರ್ಯ ಪೂರ್ಣಗೊಂಡಿದೆ. 85 ವರ್ಷ ಮೇಲ್ಪಟ್ಟ 2601 ನಾಗರಿಕರು ಮತ್ತು 1475 ವಿಶೇಷ ಚೇತನರು ಸೇರಿ ಒಟ್ಟು 3536 ಜನರು ಮನೆಯಿಂದಲೇ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ.

ಭಾರತ ಚುನಾವಣಾ ಆಯೋಗವು 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ವಿಶೇಷ ಚೇತನ ಮತದಾರರು ಇಚ್ಚಿಸಿದ್ದಲ್ಲಿ ತಮ್ಮ ಮನೆಯಿಂದಲೇ ಅಂಚೆ ಮತದ ಮೂಲಕ ಮತದಾನ ಮಾಡಲು ಕಲ್ಪಿಸಿತ್ತು.

*ವಿಧಾನಸಭಾ ಕ್ಷೇತ್ರವಾರು ವಿವರ:*

ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 85 ವರ್ಷ ಮೇಲ್ಪಟ್ಟ 137 ಹಿರಿಯ ನಾಗರಿಕರು ಮತ್ತು 55 ಜನ ವಿಶೇಷ ಚೇತನರು ಮತ ಚಲಾಯಿಸಿದರು. ಇದೇ ಮಾದರಿಯಲ್ಲಿ ಅನುಕ್ರಮವಾಗಿ, ಹಿರಿಯೂರು ಕ್ಷೇತ್ರ ವ್ಯಾಪ್ತಿಯಲ್ಲಿ 191 ಮತ್ತು 122, ಮೊಳಕಾಲ್ಮೂರು ಕ್ಷೇತ್ರ ವ್ಯಾಪ್ತಿಯಲ್ಲಿ 84 ಮತ್ತು 81, ಚಳ್ಳಕೆರೆ ಕ್ಷೇತ್ರ ವ್ಯಾಪ್ತಿಯಲ್ಲಿ 200 ಹಾಗೂ 254, ಹೊಳಲ್ಕೆರೆ ಕ್ಷೇತ್ರ ವ್ಯಾಪ್ತಿಯಲ್ಲಿ 184 ಮತ್ತು‌ 55, ಹೊಸದುರ್ಗ ಕ್ಷೇತ್ರ ವ್ಯಾಪ್ತಿಯಲ್ಲಿ 167 ಮತ್ತು‌ 117, ಪಾವಗಡ ಕ್ಷೇತ್ರದಲ್ಲಿ 472 ಮತ್ತು‌ 202, ಶಿರಾ ಕ್ಷೇತ್ರದಲ್ಲಿ 1065 ಮತ್ತು 589 ಜನರು ಮತ ಚಲಾಯಿಸಿದ್ದಾರೆ.

Share. Facebook Twitter Pinterest LinkedIn Tumblr WhatsApp Email
Previous Articleಕಾಂಗ್ರೆಸ್ ಮುಳುಗುತ್ತಿರುವ ಹಡಗು: ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ
Next Article ಚಿತ್ರದುರ್ಗ ಕಾಂಗ್ರೆಸ್ ಭದ್ರಕೋಟೆ ಎಂದು ಸಾಬೀತು ಮಾಡಲು ಎಲ್ಲರು ಚಂದ್ರಪ್ಪ ಗೆಲುವಿಗೆ ಶ್ರಮಿಸಿ: ಶಾಸಕ ರಘುಮೂರ್ತಿ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.