ಟಿಕೆಟ್ ಬಗ್ಗೆ ಶಾಸಕ ತಿಪ್ಪಾರೆಡ್ಡಿ ಪ್ರತಿಕ್ರಿಯೆ ಏನು ?

ರಾಜಕೀಯ

ನನಗೆ ವಯಸ್ಸಿನ ಆಧಾರದ ಮೇಲೆ ಟಿಕೆಟ್ ನಿರಾಕರಣೆಯ ಪ್ರಶ್ನೆ ಇದೆ, ನನ್ನ ಮಗನಿಗೆ ಟಿಕೆಟ್ ಕೇಳಿಯೇ ಇಲ್ಲ ಎಂದು ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಅವರು ಚಿತ್ರದುರ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ್ದಾರೆ, ನನ್ನ ಮಗನಿಗೆ ಟಿಕೆಟ್ ಕೇಳುವ ಪ್ರಶ್ನೆಯೇ ಇಲ್ಲ, ನನ್ನ ಮಗನಿಗೆ ಟಿಕೆಟ್ ಕೇಳಿದ್ದಾರೆ ಎನ್ನುವುದೆಲ್ಲಾ ಸುಳ್ಳು, ನನಗೆ ವರಿಷ್ಠರಿಂದ ಯಾವುದೇ ಕರೆ ಬಂದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

 

 

 

Leave a Reply

Your email address will not be published. Required fields are marked *