Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯ

ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

D KumaraswamyBy D KumaraswamyNovember 22, 2023Updated:November 22, 2023No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿ ಜನಗಣತಿ ಪಡೆಯದಿರುವಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದ್ದು, ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಜಾತಿ ಜನಗಣತಿ ವರದಿ ಇನ್ನೂ ನಮ್ಮ ಕೈ ಸೇರಿಲ್ಲ. ಕೊಟ್ಟ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

 

 

ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸೇರಿದಂತೆ ಒಕ್ಕಲಿಗ ಸಮುದಾಯದ ಮುಖಂಡರು ಜಾತಿ ಜನಗಣತಿ ವರದಿ ತಿರಸ್ಕರಿಸಬೇಕೆಂದು ಮನವಿ ಸಲ್ಲಿಸಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಮೂಲಪ್ರತಿ ಕಾಣೆಯಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ನನಗೆ ತಿಳಿದಿಲ್ಲ ಎಂದರು. ನನ್ನನ್ನು ಭೇಟಿಯಾಗಿ ವರದಿ ಸಲ್ಲಿಸುತ್ತಾರೆ ಎಂದು ತಿಳಿಸಿದರು. ಅಲ್ಲಿಯವರೆಗೆ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ಮಾಡಿದ್ದರು ಎಂದರು.

ವರದಿ ಯಾವಾಗ ಕೊಡುತ್ತಾರೋ ಅಲ್ಲಿಯವರೆಗೆ ಅವಧಿ ವಿಸ್ತರಣೆಯಾಗುತ್ತದೆ. 162 ಕೋಟಿ ಖರ್ಚು ಮಾಡಿ ವರದಿ ತಯಾರಿಸಲಾಗಿದೆ. ವರದಿ ಬಂದ ನಂತರ ಅವರ ಸಂಶಯಗಳ ನಿವಾರಣೆಯಾಗಲಿದೆಯೋ ಇಲ್ಲವೋ ನೋಡೋಣ . ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲ. ಡಿಸೆಂಬರ್ ನಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ಇದೆ ಎಂದರು.

ಡಿಸಿಎಂ ನನ್ನೊಂದಿಗೆ ಈ ಬಗ್ಗೆ ಏನನ್ನೂ ಮಾತನಾಡಿಲ್ಲ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸ್ಪಷ್ಟ ಪಡಿಸಿದರು.

ನಿಗಮಮಂಡಳಿಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಚರ್ಚೆಯಾಗಿದ್ದು ಯಾರನ್ನು ಮಾಡಬೇಕೆಂಬ ಬಗ್ಗೆ ಅಂತಿಮಗೊಳಿ ಸಿಲ್ಲ ಎಂದರು.

Share. Facebook Twitter Pinterest LinkedIn Tumblr WhatsApp Email
Previous Articleಅಪೌಷ್ಠಿಕತೆಯಲ್ಲಿ ಭಾರತದ ಸೂಚ್ಯಂಕ ಏರುತ್ತಿದೆ.ಏಕೆ ಹೀಗಾಯ್ತು ವಿಶ್ವಗುರು ಉತ್ತರಿಸಬೇಕು-ಸಿಎಂ ಸಿದ್ದರಾಮಯ್ಯ ಲೇವಡಿ
Next Article ಊಹೆಗಳ ಮೇಲೆ ಮಾತಾಡುವುದು ಒಳ್ಳೆ ಬೆಳವಣಿಗೆಯಲ್ಲ: ಸಿಎಂ ಸಿದ್ದರಾಮಯ್ಯ
D Kumaraswamy
  • Tumblr

Related Posts

ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

January 31, 2026

ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

January 30, 2026

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.