Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಕಾಂಗ್ರೆಸ್ ನ ತಪ್ಪು ತೀರ್ಮಾನಗಳನ್ನು ತಡೆಯಲು ಪರಿಷತ್ ಗೆ ಬಿಜೆಪಿ ಗೆಲ್ಲಿಸಿ
ರಾಜ್ಯ

ಕಾಂಗ್ರೆಸ್ ನ ತಪ್ಪು ತೀರ್ಮಾನಗಳನ್ನು ತಡೆಯಲು ಪರಿಷತ್ ಗೆ ಬಿಜೆಪಿ ಗೆಲ್ಲಿಸಿ

D KumaraswamyBy D KumaraswamyJune 1, 2024Updated:June 1, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

 

ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಹೆಚ್ಚಿನ ಕಾಳಜಿಯನ್ನು ತೋರದೆ ವಿವಿಧ ರೀತಿಯಾ ಆದೇಶಗಳನ್ನು ಜಾರಿ ಮಾಡುವುದರ ಮೂಲಕ ಮಕ್ಕಳು ಮತ್ತು ಶಿಕ್ಷಕರಿಗೆ ಹೊರೆಯಾಗಿದೆ ಇದನ್ನು ತಪ್ಪಿಸಲು ಪರಿಷತ್‌ನಲ್ಲಿ ಬಿಜೆಪಿಯ ಸಂಖ್ಯಾ ಬಲ ಹೆಚ್ಚಾಗಿರಬೇಕು ಈ ಹಿನ್ನಲೆಯಲ್ಲಿ ಈ ಬಾರಿಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿಯವರಿಗೆ ಮತವನ್ನು ಹಾಕುವಂತೆ ಮತದಾರರಿಗೆ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಮನವಿ ಮಾಡಿದರು.

 

 

ಅಗ್ನೇಯ ಶಿಕ್ಷಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ ಪರವಾಗಿ ನಗರದ ಹೊಳಲ್ಕೆರೆ ರಸ್ತೆ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಸಂಪಿಗೆ ಹೈಸ್ಕೂಲ್ ನಂತರ ಬರಗೇರಮ್ಮ ಶಾಲೆ, ಜ್ಞಾನಭಾರತಿ ಶಾಲೆ ಹಾಗೂ  ಎಸ್ ಜೆ ಎಂ ಕಾಲೇಜುಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು ಕೇಂದ್ರ ಸರ್ಕಾರ ದೇಶದಲ್ಲಿ ಎನ್.ಇ.ಪಿ.ಯನ್ನು ಜಾರಿ ಮಾಡಲು ಹೊರಟಿದೆ. ಇದರಿಂದ ಈಗ ಅಲ್ಲದಿದ್ದರೂ ನಮ್ಮ ಮುಂದಿನ ಪೀಳೀಗೆಗೆ ಇದರ ಪ್ರಯೋಜನ ದೊರಕಲಿದೆ. ಅದರೆ ರಾಜ್ಯ ಸರ್ಕಾರ ಇದನ್ನು ವಿರೋಧಿಸುತ್ತಿದೆ, ಇದರ ಬದಲಿಗೆ ಎಸ್.ಇ.ಪಿ.ಯನ್ನು ಜಾರಿ ಮಾಡಲು ಮುಂದಾಗಿದ್ದು, ಕಾಂಗ್ರೆಸ್ ಸರ್ಕಾರ ತಪ್ಪು ನಿರ್ಧಾರಗಳನ್ನು ತೆಗೆದುಕೊಂಡು ಕಾನೂನುಗಳನ್ನು ಮಾಡಿ ಪರಿಷತ್‌ಗೆ ಕಳುಹಿಸುತ್ತಾರೆ ಇಲ್ಲಿ ನಮ್ಮ ಬಿಜೆಪಿಯ ಸಂಖ್ಯೆ ಹೆಚ್ಚಾಗಿದ್ದರೆ ಅದು ಸರಿಯಾಗಿ ಇದ್ದರೆ ಪಾಸು ಮಾಡಬಹುದು ಆದರೆ ಕೆಲವೊಮ್ಮೆ ತಪ್ಪು ನಿರ್ಧಾರಗಳನ್ನು ತೆಗೆದುಕೊಂಡಾಗ ಅದನ್ನು ತಿರಸ್ಕರಿಸಬಹುದು ಇದಕ್ಕೆ ನಮ್ಮ ಸಂಖ್ಯಾ ಬಲ ಹೆಚ್ಚಾಗಿರಬೇಕಿದೆ ಇದರ ಬದಲು ಕಾಂಗ್ರೆಸ್ ಪಕ್ಷದ ಬಳ ಹೆಚ್ಚಾಗಿದ್ದರೆ ಅದು ಪಾಸಾಗುತ್ತದೆ ಇದರಿಂದ ಮುಂದೆ ಮಕ್ಕಳು ಮತ್ತ ಶಿಕ್ಷಕರಿಗೆ ತೊಂದರೆಯಾಗುತ್ತಿದೆ ಈ ಹಿನ್ನಲೆಯಲ್ಲಿ ನಿಮ್ಮ ಸಹಾಯ ಅಗತ್ಯವಿದೆ ಎಂದ ಅವರು, ನಾರಾಯಣಸ್ವಾಮಿಯವರು ಕಳೆದ ಮೂರು ಬಾರಿ ಶಾಸಕರಾಗಿ ಉತ್ತಮವಾಗಿ ಕೆಲಸವನ್ನು ಮಾಡಿದ್ದಾರೆ ಇದರ ಬಗ್ಗೆ ನಿಮಗೂ ಸಹಾ ತಿಳಿದಿದೆ. ನಿಮ್ಮ ಹಲವಾರು ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಂಡಿದ್ದಾರೆ. ಮುಂದೆಯೂ ಸಹಾ ನಿಮ್ಮ ಸೇವೆ ಮಾಡಬೇಕಾದರೆ ನಾರಾಯಣಸ್ವಾಮಿಯವರನ್ನು ಬೆಂಬಲಿಸಿ ಚುನಾವಣೆಯಲ್ಲಿ ಅವರಿಗೆ ಮತವನ್ನು ಹಾಕಬೇಕಿದೆ ಬೇರೆಯವರಿಂದಲೂ ಸಹಾ ಹಾಕಿಸಿ ಎಂದು ನವೀನ್ ಮತದಾರರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಗೋವಿಂದ ಕಾರಜೋಳ, ಚಿತ್ರದುರ್ಗ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಶೈಲಜ ರೆಡ್ಡಿ, ವಕ್ತಾರರಾದ ನಾಗರಾಜ್ ಬೇದ್ರೇ, ನವೀನ ಚಾಲುಕ್ಯ, ಮಂಜುಳಮ್ಮ, ಬಸಮ್ಮ, ನಗರಸಭಾ ಸದಸ್ಯರಾದ ಹರೀಶ್, ಮಾಧುರಿ ಗೀರಿಶ್, ಸೇರಿದಂತೆ ಇತರರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಆದರ್ಶ ವಿದ್ಯಾಲಯ: ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
Next Article ಕಟ್ಟಡ ಕಾಮಗಾರಿ ವೇಳೆ ಮೇಲಿಂದ ಬಿದ್ದು ಕಾರ್ಮಿಕ ಸಾವು
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.