Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ದೇಶ»ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ: ಅರ್ಜುನ್, ಕೇಶವ
ದೇಶ

ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ: ಅರ್ಜುನ್, ಕೇಶವ

D KumaraswamyBy D KumaraswamyFebruary 10, 2025No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ,ಫೆ10 : ಕ್ಷುಲ್ಲಕ ಕಾರಣಗಳನ್ನು ಮುಂದಿಟ್ಟುಕೊಂಡು ಮತಗಳ ತಿರಸ್ಕಾರ ಹಾಗೂ ತಡೆಹಿಡಿರುವ ಮತಗಳ ಮರು ಎಣಿಕೆ ಮಾಡುವಂತೆ ಚಿತ್ರದುರ್ಗ ತಾಲ್ಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಸ್ಪರ್ಧಿಯಾಗಿದ್ದ ಅರ್ಜುನ್ ಟಿ.ಕೆ.ಒತ್ತಾಯಿಸಿದರು.
ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತಾಡಿ, ಫೋಟೋ ಮಿಸ್ ಮ್ಯಾಚ್, ವೀಡಿಯೋದಲ್ಲಿ ಲೋಪವಿದೆ ಎನ್ನುವ ನಾನಾ ಕಾರಣ ಕೊಟ್ಟು ನಿಜವಾದ ಮತದಾರರನ್ನು ತಿರಸ್ಕರಿಸಲಾಗಿದೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 6 ರಿಂದ 7 ಸಾವಿರ ಮತದಾರರನ್ನು ನೊಂದಾಯಿಸಿದ್ದೇನೆ. ಆದರೆ ನನಗೆ ಬಂದಿರುವುದು 3800 ಮತಗಳು ಮಾತ್ರ. ಉಳಿದ ಮತಗಳು ಎಲ್ಲಿ ಹೋದವು? ಹಾಗಾಗಿ ಪೋಲಿಂಗ್ ಬೂತ್‍ಗೆ ಬಂದು ಮತದಾನ ಮಾಡುವ ಪದ್ದತಿಯಾಗಬೇಕು.
ಚಿಕ್ಕ ಚಿಕ್ಕ ಕಾರಣಗಳಿಗಾಗಿ ಮತಗಳನ್ನು ತಡೆ ಹಿಡಿದು ತಿರಸ್ಕರಿಸಿರುವುದರಿಂದ ಮರು ಎಣಿಕೆಗೆ ಅರ್ಜುನ್ ಟಿ.ಕೆ. ಆಗ್ರಹಿಸಿದರು.
ಯೂತ್ ಕಾಂಗ್ರೆಸ್‍ನಲ್ಲಿ ಪಕ್ಷದ ತತ್ವ ಸಿದ್ದಾಂತಗಳನ್ನಿಟ್ಟುಕೊಂಡು ಬೇರು ಮಟ್ಟದಿಂದ ಸಂಘಟಿಸಿರುವ ನನಗೆ ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಗೆಲುವು ಸಿಗಬೇಕಿತ್ತು. ಆದರೆ ಈ ಚುನಾವಣೆಯಲ್ಲಿ ಮೋಸವಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಆಪಾದಿಸಿದರು.
ಹಿರಿಯೂರು ತಾಲ್ಲೂಕು ಯೂತ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೇಶವ ಜೆ.ಜೆ.ಹಳ್ಳಿ ಮಾತಾಡಿ, ಹಿರಿಯೂರು ಯೂತ್ ಕಾಂಗ್ರೆಸ್ ಚುನಾವಣಾ ಫಲಿತಾಂಶದಲ್ಲಿ ಮೋಸವಾಗಿದೆ. 12200 ಮತಗಳು ಬಂದಿವೆ. 2390 ಮತಗಳು ತಿರಸ್ಕಾರವಾಗಿರುವುದು ಏಕೆ? ಈ ಚುನಾವಣೆಯ ಫಲಿತಾಂಶ ಪಾರದರ್ಶಕವಾಗಿಲ್ಲ. ಮರು ಎಣಿಕೆಯಾಗಬೇಕು. ಅಕ್ರಮ ನಡೆದಿರುವ ಬಗ್ಗೆ ಅನುಮಾನವಿದೆ. ಈ ಸಂಬಂಧ ಪಕ್ಷದ ನಾಯಕರುಗಳ ಗಮನಕ್ಕೆ ತರಲಾಗುವುದೆಂದು ಹೇಳಿದರು.
ಕರುಣ, ಅಜೀಜ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಭದ್ರಾ ಮೇಲ್ದಂಡೆ ಯೋಜನೆ ಜವಾಬ್ದಾರಿ ಅರಿತು ರಾಜ್ಯ ಸರ್ಕಾರ ತನ್ನ ಕೆಲಸ ಮಾಡಲಿ
Next Article ಪ್ರವಾಸ ಮಾಡಿ ಸಭೆಗಳನ್ನು ನಡೆಸಿ ಸದಸ್ಯತ್ವ ನೊಂದಣಿ ಮಾಡಿಸಿ:ಶಾಸಕ ಕೃಷ್ಣಪ್ಪ ತಾಕೀತು
D Kumaraswamy
  • Tumblr

Related Posts

ಎಸ್ಸಿ ಪಟ್ಟಿಯಿಂದ ಎಕೆ ಎಡಿ  ಹೆಸರು ತೆಗೆಯಿರಿ: ಮಾಜಿ ಸಚಿವ ಹೆಚ್.ಆಂಜನೇಯ

February 10, 2025

ಲಿಂಗ ಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ

February 7, 2025

ವಿಭಿನ್ನ ಚಿತ್ರಕ್ಕಾಗಿ ಮತ್ತೆ ಒಂದಾದ ನಿರ್ದೇಶಕ ಚಿದಂಬರಂ ಹಾಗು ಜೀತು ಮಾಧವನ್

January 2, 2025

ಜೋಜು ಜಾರ್ಜ್ ಅಭಿನಯದ ಮಲಯಾಳಂ ಚಿತ್ರ ಪಣಿ ಚಿತ್ರದ ಟ್ರೇಲರ್ ಗೆ ಎಲ್ಲೆಡೆ ಬಾರಿ  ಮೆಚ್ಚುಗೆ

November 28, 2024
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.